ପୃଷ୍ଠା ଠିକଣା କପି କରନ୍ତୁ ଟ୍ୱିଟରରେ ଅଂଶୀଦାର କରନ୍ତୁ ହ୍ୱାଟସ୍ ଆପ୍ ରେ ଅଂଶୀଦାର କରନ୍ତୁ ଫେସବୁକରେ ଅଂଶୀଦାର କରନ୍ତୁ
ଗୁଗଲ୍ ପ୍ଲେରେ ଯାଆନ୍ତୁ
ସମକକ୍ଷ ଏବଂ ବିପରୀତ ଶବ୍ଦ ସହିତ ಕನ್ನಡ ଅଭିଧାନରୁ ಮಣ್ಣಿನ ಪಾತ್ರೆ ଶବ୍ଦର ଅର୍ଥ ଏବଂ ଉଦାହରଣ ।

ଅର୍ଥ : ನೀರನ್ನು ಸಂಗ್ರಹಿಸಿ ಇಡಲು ಮರ, ಮಣ್ಣು, ಕಲ್ಲು ಮುಂತಾದವುಗಳಿಂದ ಮಾಡಿರುವ ದೊಡ್ಡ ಪಾತ್ರೆ

ଉଦାହରଣ : ಮಡಿಕೆಯಲ್ಲಿ ನೀರು ತುಂಬಿಯಾಗಿದೆ.

ସମକକ୍ଷ : ಬಾನೆ, ಮಡಿಕೆ, ಹರವಿ


ଅନ୍ୟ ଭାଷାରେ ଅନୁବାଦ :

पानी रखने का काठ, मिट्टी, पत्थर आदि का बना गहरा बर्तन।

कूँड़ा पानी से भरा हुआ है।
कूँड़ा

ଅର୍ଥ : ಮಣ್ಣಿನಿಂದ ಮಾಡಿರುವ ಒಂದು ಚಿಕ್ಕ ಬಟ್ಟಿಲಿನಂತಹ ಪಾತ್ರೆ

ଉଦାହରଣ : ಅವನು ಮಣ್ಣಿನ ಪಾತ್ರೆಯಲ್ಲಿ ಹಕ್ಕಿಯ ಮುಂದೆ ನೀರನ್ನು ತಂದು ಇಟ್ಟನು.


ଅନ୍ୟ ଭାଷାରେ ଅନୁବାଦ :

मिट्टी का बना एक छोटा, कटोरे की तरह का बर्तन।

उसने पक्षी के आगे कसोरे में पानी रखा।
कसोरा, वर्द्धमान, वर्द्धमानक, वर्धमान, वर्धमानक, सकोरा, सराव, सिकोरा

ଅର୍ଥ : ಉಪ್ಪಿನಕಾಯಿ, ತುಪ್ಪ ಮೊದಲಾದವುಗಳನ್ನು ಇಡುವ ಚೀನ ದೇಶದ ಮಣ್ಣು ಅಥವಾ ಸಾಧಾರಣ ಮಣ್ಣಿನಿಂದ ಮಾಡಿದ ಅಗಲವಾದ ಬಾಯಿಯುಳ್ಳ ವಾರ್ನಿಶ್ ಹಚ್ಚಿದಂತಹ ಪಾತ್ರೆ

ଉଦାହରଣ : ಭರಣಿಯನ್ನು ಉಪ್ಪಿನಕಾಯಿ, ಗುಳೆಂಬ, ರಸಾಯನವನ್ನು ಇಡುವುದಕ್ಕೆ ಉಪಯೋಗಿಸುತ್ತಾರೆ

ସମକକ୍ଷ : ಕರಂಡಕ, ಕರಡಿಗೆ, ಕಲ್ಲಗಡಿಗೆ, ಜಾಡಿ, ಭರಣಿ, ಮಣ್ಣಿನ-ಪಾತ್ರೆ


ଅନ୍ୟ ଭାଷାରେ ଅନୁବାଦ :

अचार, घी, आदि रखने का चीनी मिट्टी या सादी मिट्टी आदि का एक चौड़े मुँह एवं हत्थे या बिना हत्थे का ढक्कनदार रोगनी बर्तन।

मर्तबान का उपयोग अचार, मुरब्बा आदि रखने के लिए किया जाता है।
अमृतदान, अमृतबान, जार, बरनी, बुयाम, मरतबान, मर्तबान, मर्तवान

A vessel (usually cylindrical) with a wide mouth and without handles.

jar