ଅର୍ଥ : ಕೆಲವು ವಿಶಿಷ್ಟ ಪ್ರಕಾರದ ಹಣ್ಣುಗಳುನ್ನು ಕೊಳೆಯಿಸಿ ಅರ್ಕ ತೆಗೆಯುವ ಅಥವಾ ಮಧ್ಯ ತೆಗೆಯುವ ಯಂತ್ರದಿಂದ ಅರೆದು ತೆಗೆಯುವಂತಹ ನಶೆಯನ್ನು ತರುವಂತಹ ರಸ
ଉଦାହରଣ :
ಅವನು ಪ್ರತಿದಿನ ಸಂಜೆ ಸಾರಾಯಿಯನ್ನು ಕುಡಿದು ಮನೆಗೆ ಹೋಗುತ್ತಾನೆ..
ସମକକ୍ଷ : ನಶೆಯ ರಸ, ಮಧು, ಮಧ್ಯಸಾರ, ಸಾರಾಯಿ, ಸಿಂದಿ, ಸುರ, ಸೆರೆ, ಹೆಂಡ
ଅନ୍ୟ ଭାଷାରେ ଅନୁବାଦ :
कुछ विशिष्ट प्रकार के फलों, रसों, अन्नों आदि को सड़ाकर उनका भभके से खींचकर निकाला जाने वाला नशीला रस।
वह प्रतिदिन शाम को शराब पीकर घर लौटता है।An alcoholic beverage that is distilled rather than fermented.
booze, hard drink, hard liquor, john barleycorn, liquor, spirits, strong drinkଅର୍ଥ : ಎರಡು ವಸ್ತುಗಳ ಅಥವಾ ಬಿಂದುಗಳ ನಡುವಿನ ಸ್ಥಾನ ಅಥವಾ ಮಾಪನ
ଉଦାହରଣ :
ಮನೆಯಿಂದ ಕಾರ್ಯಾಲಯದ ವರೆಗಿನ ಅಂತರ ಒಂದು ಕಿಲೋಮೀಟರ್ ಗಳಷ್ಟು ದೂರವಿದೆ.
ଅନ୍ୟ ଭାଷାରେ ଅନୁବାଦ :