ଅର୍ଥ : ಮನಸ್ಸಿನಲ್ಲಿ ಉಂಟಾಗುವ ಭಾವನೆ ಅಥವಾ ವಿಚಾರ
ଉଦାହରଣ :
ಮನೋಭಾವದ ಮೇಲೆ ನಿಯಂತ್ರಣ ತರುವುದು ತುಂಬಾ ಕಷ್ಟ.
ସମକକ୍ଷ : ಅಂತರಂಗ, ಅಂತರ್ಗತಿತ, ಅಭಿಪ್ರಾಯ, ಚಿತ್ತವೃತ್ತಿ, ಮನೋಭಾವ, ಮನೋವಿಕಾರ, ಮನೋವೇಗ, ಮಾನಸಿಕ ಭಾವ
ଅନ୍ୟ ଭାଷାରେ ଅନୁବାଦ :
Any strong feeling.
emotionଅର୍ଥ : ಮನುಷ್ಯನಲ್ಲಿ ತಾನೇನು ಮಾಡಬೇಕು, ಯಾವುದನ್ನು ಮಾಡಬಾರದು ಮುಂತಾದವುಗಳನ್ನು ನಿರ್ದೇಶಿಸುವ ಒಂದು ಅಗೋಚರವಾದ ಶಕ್ತಿ ಅಥವಾ ಭಾವ
ଉଦାହରଣ :
ಮನಸ್ಸನ್ನು ನಿಗ್ರಹಿಸುವುದು ಕಠಿಣ.
ଅନ୍ୟ ଭାଷାରେ ଅନୁବାଦ :