ଅର୍ଥ : ಅಮರವಾಗುವ ಅವಸ್ಥೆ ಅಥವಾ ಭಾವ
ଉଦାହରଣ :
ಅಮರತ್ವಕ್ಕಾಗಿ ಅಸರರೂ ಕೂಡ ಅಮೃತವನ್ನು ಕುಡಿಯಲು ಬಯಸಿದರು.
ସମକକ୍ଷ : ಅಮರ, ಅಮರತ್ವ, ನಾಶವಿಲ್ಲದ, ಶಾಶ್ವತ, ಶಾಶ್ವತತೆ
ଅନ୍ୟ ଭାଷାରେ ଅନୁବାଦ :
A state of eternal existence believed in some religions to characterize the afterlife.
eternity, timeless existence, timelessnessଅର୍ଥ : ಯಾರಿಗೆ ಸಾವೇ ಇಲ್ಲವೋ ಅಥವಾ ಮೃತ್ಯವನ್ನು ಗೆದ್ದವ
ଉଦାହରଣ :
ಪೌರಾಣಿಕ ಕಥೆಗಳ ಅನುಸಾರವಾಗಿ ಅಮೃತ ಕುಡಿದವರು ಅಮರರು.
ସମକକ୍ଷ : ಅಮರ, ಅಮರವಾದ, ಅಮರವಾದಂತ, ಅಮರವಾದಂತಹ, ಅಮೃತ್ಯು, ಅಮೃತ್ಯುವಾದ, ಅಮೃತ್ಯುವಾದಂತ, ಅಮೃತ್ಯುವಾದಂತಹ, ಚಿರಂಜೀವಿ, ಚಿರಂಜೀವಿಯಾದ, ಚಿರಂಜೀವಿಯಾದಂತ, ಚಿರಂಜೀವಿಯಾದಂತಹ, ಮರಣವಿಲ್ಲದಂತ, ಮರಣವಿಲ್ಲದಂತಹ, ಮೃತ್ಯಂಜಯಿ, ಮೃತ್ಯಂಜಯಿಯಾದ, ಮೃತ್ಯಂಜಯಿಯಾದಂತ, ಮೃತ್ಯಂಜಯಿಯಾದಂತಹ, ಸಾವಿಲ್ಲದವ, ಸಾವಿಲ್ಲದವನಾದ, ಸಾವಿಲ್ಲದವನಾದಂತ, ಸಾವಿಲ್ಲದವನಾದಂತಹ
ଅନ୍ୟ ଭାଷାରେ ଅନୁବାଦ :
Not subject to death.
immortal