ପୃଷ୍ଠା ଠିକଣା କପି କରନ୍ତୁ ଟ୍ୱିଟରରେ ଅଂଶୀଦାର କରନ୍ତୁ ହ୍ୱାଟସ୍ ଆପ୍ ରେ ଅଂଶୀଦାର କରନ୍ତୁ ଫେସବୁକରେ ଅଂଶୀଦାର କରନ୍ତୁ
ଗୁଗଲ୍ ପ୍ଲେରେ ଯାଆନ୍ତୁ
ସମକକ୍ଷ ଏବଂ ବିପରୀତ ଶବ୍ଦ ସହିତ ಕನ್ನಡ ଅଭିଧାନରୁ ಮಹರಾಜ ଶବ୍ଦର ଅର୍ଥ ଏବଂ ଉଦାହରଣ ।

ಮಹರಾಜ   ನಾಮಪದ

ଅର୍ଥ : ಹಿಂದೂ ಗಳ ದೊಡ್ಡ ರಾಜ

ଉଦାହରଣ : ಒಬ್ಬ ಮಹಾರಾಜನ ಅಧೀನದಲ್ಲಿ ಅನೇಕ ಜನ ರಾಜರು ಇರುತ್ತಾರೆ.

ସମକକ୍ଷ : ಅಧಿಪತಿ, ಅಧಿರಾಜ, ಅರಸ, ಚಕ್ರದರ, ಚಕ್ರವರ್ತಿ, ಚಕ್ರಿ, ಚಕ್ರೇಶ, ಚಾಮರಾಧೀಶ, ಛತ್ರಪತಿ, ಜೀನ, ಜೀಯ, ದೊರೆ, ಧರಣಿಪತಿ, ಪಾಳೆಗಾರ, ಪ್ರಜಾಪತಿ, ಪ್ರಭು, ಮಹಾರಾಜ, ರಾಜ, ರಾಜಾಧಿರಾಜ, ಸಾಮ್ರಾಟ, ಸಾರ್ವಭೌಮ


ଅନ୍ୟ ଭାଷାରେ ଅନୁବାଦ :

बड़ा हिन्दू राजा।

एक महाराजा के अधीन कई राजा हो सकते हैं।
अधिराज, अधीश्वर, महाराज, महाराजा, राजेश, राजेश्वर

A great raja. A Hindu prince or king in India ranking above a raja.

maharaja, maharajah

ଅର୍ଥ : ಬ್ರಾಹ್ಮಣ, ಗುರು ಮೊದಲಾದವರನ್ನು ಆಧರಸೂಚಕವಾಗಿ ಸಂಭೋದಿಸುವ ಶಬ್ಧ

ଉଦାହରଣ : ಆ ಮಹಾರಾಜ ತನ್ನ ಅಡಿಗೆಯನ್ನು ತಾನೇ ಮಾಡಿಕೊಳ್ಳುತ್ತಾನೆ.

ସମକକ୍ଷ : ಮಹಾರಾಜ


ଅନ୍ୟ ଭାଷାରେ ଅନୁବାଦ :

ब्राह्मण, गुरु आदि के लिए आदरसूचक संबोधन।

ये महाराजजी अपना भोजन स्वयं बनाते हैं।
महराज, महाराज

ଅର୍ଥ : ಆ ರಾಜನ ರಾಜಧಾನಿ ತುಂಬಾ ದೂರದ ವರೆಗು ಹರಡಿರುವುದು

ଉଦାହରଣ : ದಶರಥ ಒಬ್ಬ ಚಕ್ರವರ್ತಿಯಾಗಿದ್ದ

ସମକକ୍ଷ : ಅರಸ, ಅರಸು, ಚಕ್ರವರ್ತಿ, ದೊರೆ, ರಾಜ, ರಾಜನ್


ଅନ୍ୟ ଭାଷାରେ ଅନୁବାଦ :

वह राजा जिसका राज्य बहुत दूर-दूर तक फैला हो।

दशरथ एक चक्रवर्ती राजा थे।
आसमुद्रान्त, चक्रवर्ती राजा, महाराज, महाराजा

A great raja. A Hindu prince or king in India ranking above a raja.

maharaja, maharajah