ପୃଷ୍ଠା ଠିକଣା କପି କରନ୍ତୁ ଟ୍ୱିଟରରେ ଅଂଶୀଦାର କରନ୍ତୁ ହ୍ୱାଟସ୍ ଆପ୍ ରେ ଅଂଶୀଦାର କରନ୍ତୁ ଫେସବୁକରେ ଅଂଶୀଦାର କରନ୍ତୁ
ଗୁଗଲ୍ ପ୍ଲେରେ ଯାଆନ୍ତୁ
ସମକକ୍ଷ ଏବଂ ବିପରୀତ ଶବ୍ଦ ସହିତ ಕನ್ನಡ ଅଭିଧାନରୁ ಮಹಾತ್ಮ ଶବ୍ଦର ଅର୍ଥ ଏବଂ ଉଦାହରଣ ।

ಮಹಾತ್ಮ   ನಾಮಪದ

ଅର୍ଥ : ಉನ್ನತ ಸ್ತರದ ಆಶಯ ಮತ್ತು ಒಳಿತನ್ನು ಗಮನಿಸುವ ಮತ್ತು ಆ ಬಗೆಯ ವಿಚಾರಧಾರೆಗಳನ್ನು ಬದುಕಿನಲ್ಲಿ ಅಳವಡಿಸಿಕೊಂಡಂತಹ ವ್ಯಕ್ತಿ

ଉଦାହରଣ : ಮಹಾತ್ಮರ ವಿಚಾರಧಾರೆಗಳು ಯಾವಾಗಲೂ ಬಲುದೂರದವರೆಗೆ ಒಳಿತನ್ನು ತರುತ್ತವೆ.

ସମକକ୍ଷ : ಧೀಮಂತ, ಮಹಾನುಭಾವ, ಮಹಾವ್ಯಕ್ತಿ, ಮಹಾಶಯ


ଅନ୍ୟ ଭାଷାରେ ଅନୁବାଦ :

महान या उच्च आशय और विचारों वाला व्यक्ति।

महाशयों की संगति लाभप्रद होती है।
महानुभाव, महाशय

A man of refinement.

gentleman

ଅର୍ଥ : ಬಹಳ ಶ್ರೇಷ್ಠವಾದ ವಿಚಾರಗಳನ್ನು ಹೊಂದಿರುವ ವ್ಯಕ್ತಿ

ଉଦାହରଣ : ಗಾಂಧೀಜಿಯವರು ಒಬ್ಬ ಮಹಾತ್ಮರಾಗಿದ್ದರು


ଅନ୍ୟ ଭାଷାରେ ଅନୁବାଦ :

बहुत श्रेष्ठ, उच्च विचारोंवाला और सदाचारी पुरुष।

मालवीयजी एक महात्मा थे।
महात्मा

Person of exceptional holiness.

angel, holy man, holy person, saint

ଅର୍ଥ : ಸನ್ಯಾಸತ್ವವನ್ನು ಸ್ವೀಕಿರಸಿರುವ ವ್ಯಕ್ತಿ

ଉଦାହରଣ : ಸಂನ್ಯಾಸಿ ತನ್ನ ತಪ್ಪಸಿನ ಶಕ್ತಿಯಿಂದ ಹಾವನ್ನು ಗಾಯ ಗೊಳಿಸಿದ.

ସମକକ୍ଷ : ಯತಿ, ಯೋಗ ಪುರುಷ, ಸಂನ್ಯಾಸಿ, ಸಿದ್ಧಪುರುಷ


ଅନ୍ୟ ଭାଷାରେ ଅନୁବାଦ :

दंड धारण करने वाला व्यक्ति।

दंडधर ने दंड के प्रहार से साँप को घायल कर दिया।
डंडाधारी, डण्डाधारी, दंडधर, दंडधारी, दंडी, दण्डधर, दण्डधारी, दण्डी