ପୃଷ୍ଠା ଠିକଣା କପି କରନ୍ତୁ ଟ୍ୱିଟରରେ ଅଂଶୀଦାର କରନ୍ତୁ ହ୍ୱାଟସ୍ ଆପ୍ ରେ ଅଂଶୀଦାର କରନ୍ତୁ ଫେସବୁକରେ ଅଂଶୀଦାର କରନ୍ତୁ
ଗୁଗଲ୍ ପ୍ଲେରେ ଯାଆନ୍ତୁ
ସମକକ୍ଷ ଏବଂ ବିପରୀତ ଶବ୍ଦ ସହିତ ಕನ್ನಡ ଅଭିଧାନରୁ ಮಹಾರಾಣಿ ଶବ୍ଦର ଅର୍ଥ ଏବଂ ଉଦାହରଣ ।

ಮಹಾರಾಣಿ   ನಾಮಪದ

ଅର୍ଥ : ಯಾವುದೋ ಸಾಮ್ರಾಜ್ಯದ ಅಧೀಶ್ವರಿ ಅಥವಾ ಶಾಸಕಿ

ଉଦାହରଣ : ಭಾರತದ ಇತಿಹಾಸದಲ್ಲಿ ಪ್ರಸಿದ್ಧವಾದಂತಹ ಮಹಾರಾಣಿಚಕ್ರವರ್ತಿನಿಯರ ಉಲ್ಲೇಖ ದೊರೆಯುತ್ತದೆ.

ସମକକ୍ଷ : ಅರಸಿ, ಚಕ್ರವರ್ತಿನಿ, ಪಟ್ಟಮಹಿಷಿ, ಮಹಾನಾಯಕಿ, ರಾಣಿ, ಸಾಮ್ರಾಜ್ಞಿ


ଅନ୍ୟ ଭାଷାରେ ଅନୁବାଦ :

किसी साम्राज्य की अधीश्वरी या शासिका।

भारतीय इतिहास में कई प्रसिद्ध सम्राज्ञियों का उल्लेख मिलता है।
सम्राज्ञी

A woman emperor or the wife of an emperor.

empress

ଅର୍ଥ : ಯಾವುದೋ ದೇಶ ಅಥವಾ ಕ್ಷೇತ್ರದ ಮುಖ್ಯ ಶಾಸಕಿ ಅಥವಾ ಒಡತಿ

ଉଦାହରଣ : ರಾಣಿ ಚೆನ್ನಮ್ಮ ಕಿತ್ತೂರಿನ ಮಹಾರಾಣಿಸಾಮ್ರಾಜ್ಞಿಯಾಗಿ ಬ್ರಿಟೀಷರ ವಿರುದ್ಧ ವೀರಾವೇಶದಿಂದ ಹೋರಾಡಿ ವೀರಮರಣವನ್ನು ಪಡೆದಳು.

ସମକକ୍ଷ : ರಾಜನ ಹೆಂಡತಿ, ರಾಣಿ, ಸಾಮ್ರಾಜ್ಞಿ


ଅନ୍ୟ ଭାଷାରେ ଅନୁବାଦ :

किसी देश या क्षेत्र आदि की मुख्य शासिका या स्वामिनी।

रज़िया सुल्तान,लक्ष्मी बाई आदि कई रानियों ने अपने पराक्रम के बल पर दुश्मनों के दाँत खट्टे कर दिए।
रागी, राज्ञी, रानी

A female sovereign ruler.

female monarch, queen, queen regnant

ଅର୍ଥ : ರಾಜನ ಪ್ರಧಾನವಾದ ಪತ್ರಿ

ଉଦାହରଣ : ಮಂಡೋದರಿ ಲಂಕಾಧಿಪತಿಯಾದ ರಾವಣನ ಮಹಾರಾಣಿ.

ସମକକ୍ଷ : ಪಟ್ಟ ಮಹಿಷಿ, ಪಟ್ಟ ಮಹೀಷಿ, ಪಟ್ಟದ ಅರಸಿ, ಪಟ್ಟದ ದೇವಿ ಪಟ್ಟದೇವಿ, ಪಟ್ಟದ ರಾಣಿ, ಪಟ್ಟದ-ರಾಣಿ, ಪಟ್ಟದದೇವಿ, ಪಟ್ಟದರಸಿ, ಪಟ್ಟದರಾಣಿ, ಪಟ್ಟಮಹಿಷಿ, ಪಟ್ಟಮಹೀಷಿ, ಪಟ್ಟರಾಣಿ, ರಾಜ ಮಹಿಷಿ, ರಾಜ ಮಹೀಷಿ, ರಾಜಮಹಿಷಿ, ರಾಜಮಹೀಷಿ


ଅନ୍ୟ ଭାଷାରେ ଅନୁବାଦ :

राजा की प्रधान पत्नी।

मंदोदरी लंकाधिपति रावण की पटरानी थीं।
अधिपत्नी, देवी, पटरानी, पट्टदेवी, पट्टराज्ञी, परम भट्टारिका, पाटमहिषी, महादेवी, महारानी, राजमहिषी

The wife of a reigning king.

queen consort