ପୃଷ୍ଠା ଠିକଣା କପି କରନ୍ତୁ ଟ୍ୱିଟରରେ ଅଂଶୀଦାର କରନ୍ତୁ ହ୍ୱାଟସ୍ ଆପ୍ ରେ ଅଂଶୀଦାର କରନ୍ତୁ ଫେସବୁକରେ ଅଂଶୀଦାର କରନ୍ତୁ
ଗୁଗଲ୍ ପ୍ଲେରେ ଯାଆନ୍ତୁ
ସମକକ୍ଷ ଏବଂ ବିପରୀତ ଶବ୍ଦ ସହିତ ಕನ್ನಡ ଅଭିଧାନରୁ ಮಹಾಶಯ ଶବ୍ଦର ଅର୍ଥ ଏବଂ ଉଦାହରଣ ।

ಮಹಾಶಯ   ನಾಮಪದ

ଅର୍ଥ : ಉನ್ನತ ಸ್ತರದ ಆಶಯ ಮತ್ತು ಒಳಿತನ್ನು ಗಮನಿಸುವ ಮತ್ತು ಆ ಬಗೆಯ ವಿಚಾರಧಾರೆಗಳನ್ನು ಬದುಕಿನಲ್ಲಿ ಅಳವಡಿಸಿಕೊಂಡಂತಹ ವ್ಯಕ್ತಿ

ଉଦାହରଣ : ಮಹಾತ್ಮರ ವಿಚಾರಧಾರೆಗಳು ಯಾವಾಗಲೂ ಬಲುದೂರದವರೆಗೆ ಒಳಿತನ್ನು ತರುತ್ತವೆ.

ସମକକ୍ଷ : ಧೀಮಂತ, ಮಹಾತ್ಮ, ಮಹಾನುಭಾವ, ಮಹಾವ್ಯಕ್ತಿ


ଅନ୍ୟ ଭାଷାରେ ଅନୁବାଦ :

महान या उच्च आशय और विचारों वाला व्यक्ति।

महाशयों की संगति लाभप्रद होती है।
महानुभाव, महाशय

A man of refinement.

gentleman

ଅର୍ଥ : ಸ್ತ್ರೀಯರಿಗೆ ಆಧಾರಸೂಚಕವಾದ ಸಂಭೋದನಾ ಶಬ್ದ

ଉଦାହରଣ : ಗ್ರಾಮೀಣ ಮಂತ್ರಿ ಮಹಾಶಯರು ತಮ್ಮ-ತಮ್ಮ ಸಮಸ್ಯೆಗಳನ್ನು ಹೇಳುತ್ತಿದ್ದಾರೆ.

ସମକକ୍ଷ : ಮಹಾನುಭಾವ, ರಾಯರು


ଅନ୍ୟ ଭାଷାରେ ଅନୁବାଦ :

महिलाओं के लिए एक आदरसूचक संबोधन।

ग्रामीण मंत्री महोदया से अपनी-अपनी समस्याएँ बता रहे हैं।
महाशया, महोदया

ଅର୍ଥ : ಪುರುಷರ ಆಧರಸೂಚಕವಾದ ಸಂಭೋದನೆ

ଉଦାହରଣ : ಅಪರಿಚಿತ ವ್ಯಕ್ತಿಯೊಬ್ಬ ನನ್ನನ್ನು ಕೇಳಿದ, ಮಹಾಶಯ ನಿಮ್ಮ ಬಗ್ಗೆ ನಾನು ಏನನ್ನಾದರೂ ತಿಳಿದುಕೊಳ್ಳ ಬಹುದೇ?

ସମକକ୍ଷ : ಮಹಾನುಭಾವ, ಮಹೋದಯ, ರಾಯರು, ಸ್ವಾಮಿ


ଅନ୍ୟ ଭାଷାରେ ଅନୁବାଦ :

पुरुषों के लिए एक आदरसूचक संबोधन।

अपरिचित व्यक्ति ने मुझसे पूछा - महाशय, क्या आपके बारे में मैं कुछ जान सकता हूँ?
जनाब, महानुभाव, महाशय, महोदय

Term of address for a man.

sir

ଅର୍ଥ : ಯಾವುದೇ ಕ್ಷೇತ್ರದಲ್ಲಿ ಮಹತ್ಸಾದನೆ ಮಾಡಿರುವವರು

ଉଦାହରଣ : ಮಹಾತ್ಮಗಾಂಧೀಜಿಯು ಜಗತ್ತು ಕಂಡ ಮಹಾಪುರುಷ.

ସମକକ୍ଷ : ಮಹಾಪುರುಷ, ಶ್ರೇಷ್ಟ ವ್ಯಕ್ತಿ


ଅନ୍ୟ ଭାଷାରେ ଅନୁବାଦ :

महान या श्रेष्ठ व्यक्ति।

शुरू से ही भारत महापुरुषों का देश रहा है।
अवतंस, अवतन्स, आर्य, उत्तम पुरुष, पुरुषोत्तम, महापुरुष, महामानव, श्रेष्ठ पुरुष

A person who has achieved distinction and honor in some field.

He is one of the greats of American music.
great