ପୃଷ୍ଠା ଠିକଣା କପି କରନ୍ତୁ ଟ୍ୱିଟରରେ ଅଂଶୀଦାର କରନ୍ତୁ ହ୍ୱାଟସ୍ ଆପ୍ ରେ ଅଂଶୀଦାର କରନ୍ତୁ ଫେସବୁକରେ ଅଂଶୀଦାର କରନ୍ତୁ
ଗୁଗଲ୍ ପ୍ଲେରେ ଯାଆନ୍ତୁ
ସମକକ୍ଷ ଏବଂ ବିପରୀତ ଶବ୍ଦ ସହିତ ಕನ್ನಡ ଅଭିଧାନରୁ ಮಾಟಗಾರಿಕೆ ଶବ୍ଦର ଅର୍ଥ ଏବଂ ଉଦାହରଣ ।

ಮಾಟಗಾರಿಕೆ   ನಾಮಪದ

ଅର୍ଥ : ಯಾವುದಾದರು ವಸ್ತುವಿನ ಗುಣ ಅಥವಾ ಶಕ್ತಿಯ ಕಾರಣದಿಂದ ಜನರು ಆ ವಸ್ತುವಿನ ಕಡೆ ಬಲಪೂರ್ವಕವಾಗಿ ಆಕರ್ಷಿತರಾಗುತ್ತಾರೆ

ଉଦାହରଣ : ಫೇಸ್ ಬುಕ್ ಜಾದು ಮಹಿಳೆಯರ ಮೇಲೆ ತುಂಬಾ ಆಗುತ್ತದೆ.

ସମକକ୍ଷ : ಇಂದ್ರಜಾಲ, ಜಾದು


ଅନ୍ୟ ଭାଷାରେ ଅନୁବାଦ :

किसी वस्तु का वह गुण या शक्ति जिसके कारण लोग उस वस्तु की ओर बरबस आकृष्ट हो जाते हैं।

फेसबुक का जादू महिलाओं पर ज्यादा चलता है।
जादू

ଅର୍ଥ : ಆ ಕೆಲಸ ಯಾರನ್ನಾದರೂ ಮೋಸದಲ್ಲಿ ಬೀಳಿಸಿ ತಮ್ಮ ಸ್ವಾರ್ಥ ಸಾಧನೆಯನ್ನು ಮಾಡಿಕೊಳ್ಳುವುದು

ଉଦାହରଣ : ಅವನು ಮೋಸತನದಿಂದ ಎಲ್ಲಾ ಆಸ್ತಿಯನ್ನು ತನ್ನ ಹೆಸರಿಗೆ ಮಾಡಿಕೊಂಡಅವನ ಮೋಸತನ ಯಶಸ್ವಿಯನ್ನು ಕಾಣಲಿಲ್ಲ.

ସମକକ୍ଷ : ಒಳಸಂಚು, ಠಕ್ಕತನ, ತಂತ್ರಗಾರಿಕೆ, ತಪ್ಪುಗಾರಿಕೆ, ದುಷ್ಟತನ, ನೀಚತನ, ಮೋಸ, ಮೋಸತನ, ವಂಚನೆ


ଅନ୍ୟ ଭାଷାରେ ଅନୁବାଦ :

The act of deceiving.

deceit, deception, dissembling, dissimulation

ଅର୍ଥ : ಯಾವುದಾದರು ವಸ್ತುವಿನ ಆಕರ್ಷಣೆ, ಗುಣ ಅಥವಾ ಶಕ್ತಿಯು ಇನ್ನೊಬ್ಬರ ಮೇಲೆ ಬೀರುವ ಪ್ರಭಾವ

ଉଦାହରଣ : ಅವರ ಕಣ್ಣಿನ ಜಾದು ನನ್ನ ಮೇಲೆ ಯಾವ ರೀತಿಯಲ್ಲಿ ಆಯಿತು ಎಂದರೆ ನನಗೆ ಸ್ಮರಣೆಯೇ ಇರಲಿಲ್ಲ.

ସମକକ୍ଷ : ಇಂದ್ರಜಾಲ, ಜಾದು


ଅନ୍ୟ ଭାଷାରେ ଅନୁବାଦ :

किसी वस्तु के आकर्षक गुण या शक्ति का किसी पर पड़नेवाला प्रभाव।

उनकी आँखों का जादू मुझ पर ऐसा हुआ कि मुझे अपनी सुध ही नहीं रही।
जादू

ಮಾಟಗಾರಿಕೆ   ಗುಣವಾಚಕ

ଅର୍ଥ : ಮಾಟಗಾರವನ್ನು ಮಾಡುವವ ಅಥವಾ ತಿಳಿದಿರುವವ

ଉଦାହରଣ : ಲಕ್ಷ್ಮಣನು ಮಾಯಾವಿ ನವಿಲನ್ನು ಸಾಯಿಸಿದನು.

ସମକକ୍ଷ : ಮಂತ್ರಗಾರನಾದ, ಮಂತ್ರಗಾರಿಕೆಯ, ಮಾಟಗಾರದ, ಮಾಯಾವಿ, ಮೋಸಗಾರನಾದ, ಮೋಸಗಾರಿಕೆಯ


ଅନ୍ୟ ଭାଷାରେ ଅନୁବାଦ :

जो इन्द्रजाल करता या जानता हो।

लक्ष्मण ने मायावी मेघनाद को मारा था।
इंद्रजालिक, इंद्रजाली, इन्द्रजालिक, इन्द्रजाली, ऐंद्रजालिक, मायावी