ଅର୍ଥ : ದುಡ್ಡು-ಕಾಸಿನ ಕೊಡು ಕೊಳ್ಳುವಿಕೆಯ ಲೇವಾದೇವಿ ಮಾಡುವ ವ್ಯಕ್ತಿ
ଉଦାହରଣ :
ನಾವು ಸಾಹುಕಾರರ ಸಾಲವನ್ನು ತೀರಿಸಬೇಕು.
ସମକକ୍ଷ : ಅಚ್ಚುವಣಿಗ, ಅಚ್ಚುವಳಿಗ, ಆರ್ಯ, ಆಳರಸ, ಆಶ್ರಯದಾತ, ಆಸ್ತಿಕ, ಆಸ್ತಿವಂತ, ಉಳ್ಳವ, ಒಡೆಯ, ಕೋಟ್ಯಾಧೀಶ್ವರ, ಗುತ್ತೆದಾರ, ಜಮೀನುದಾರ, ಜಮೀನ್ದಾರ, ಜಹಗೀರುದಾರ, ದಣಿ, ಧಣಿ, ಧನವಂತ, ಧನಿಕ, ಪಾಳೆಗಾರ, ಪ್ರಬು, ಬಂಡವಾಳದಾರ, ಭೂಮಿವಾಳ, ಮಾಲೀಕ, ಯಜಮಾನ, ಶ್ರೀಮಂತ, ಶ್ರೇಷ್ಠಿ, ಸಾಗುವಳಿದಾರ, ಸಾಮಾಂತ, ಸಾವಕಾರ, ಸಾವುಕಾರ, ಸಾಹುಕಾರ, ಸಿರಿವಂತ, ಹಣಗಾರ, ಹಣವಂತ, ಹಣವುಳ್ಳವ, ಹಿಡುವಳಿದಾರ
ଅନ୍ୟ ଭାଷାରେ ଅନୁବାଦ :
ଅର୍ଥ : ಅವನು ಯಾವುದೋ ಹೊಸ ಕೆಲಸವನ್ನು ಆರಂಭಿಸುತ್ತಿರುವನು
ଉଦାହରଣ :
ಇದರ ಸೂತ್ರಧಾರ ಯಾರು?
ସମକକ୍ଷ : ಆಧಾರ ಸಂಭ, ನರ್ದೇಶಕ, ನಿರೂಪಕ, ಮುಂದಾಳು, ಯಜಮಾನ, ವ್ಯವಸ್ಥಾಪಕ, ಸೂತ್ರಧಾರ
ଅନ୍ୟ ଭାଷାରେ ଅନୁବାଦ :
A person who founds or establishes some institution.
George Washington is the father of his country.