ଅର୍ଥ : ಸ್ವಚ್ಚವಾಗಿ ಇಲ್ಲದಿರುವ ಯಾವುದೇ ವಸ್ತು ಅಥವಾ ಸಂಗತಿ
ଉଦାହରଣ :
ರಸ್ತೆಯ ಬದಿಯ ಆಹಾರ ಪದಾರ್ಥಗಳು ಕೊಳಕು ಇರುವುದರಿಂದ ಅವುಗಳನ್ನು ಬಳಸದಿರುವುದೇ ಒಳಿತು.
ସମକକ୍ଷ : ಅಶುದ್ದತೆ, ಕಶ್ಮಲ, ಕೊಳಕು, ಕೊಳೆ, ಮಲಿನತೆ
ଅନ୍ୟ ଭାଷାରେ ଅନୁବାଦ :
विशुद्ध न होने की अवस्था या भाव।
अशुद्धता के कारण मैं बाज़ार से खाद्य वस्तुएँ नहीं खरीदना चाहता,पर क्या करूँ मज़बूरी है।ଅର୍ଥ : ಹೊಲಸು ಮಾಡುವ ಅಥವಾ ಮಲಿನ ಮಾಡುವಿಕೆಯ ಅವಸ್ಥೆ
ଉଦାହରଣ :
ಯಂತ್ರಗಳು ಹೊರಹಾಕುವ ಇಂಗಾಲದಿಂದಾಗಿ ಪರಿಸರ ಮಾಲಿನ್ಯ ನಿರಂತರವಾಗಿ ನಡೆಯುತ್ತಿದೆ.
ଅନ୍ୟ ଭାଷାରେ ଅନୁବାଦ :
मलिन होने की अवस्था या भाव।
उसके मन की मलिनता को साफ़ नहीं किया जा सकता।ଅର୍ଥ : ಗಾಳಿ ನೀರು ವಾತಾವರಣ ಹೊಲಸಾಗಿ ರೋಗಾಣುಗಳಿಂದ ತುಂಬಿರುವ ಸ್ಥಿತಿ
ଉଦାହରଣ :
ಇಂದು ಮಹಾನಗರಗಳಲ್ಲಿ ಕಲುಷಿತಗೊಳ್ಳುವಿಕೆಯು ದೊಡ್ಡ ಸಮಸ್ಯೆಯಾಗಿ ಪರಿಣಮಿಸಿದೆ.
ସମକକ୍ଷ : ಕಲುಷಿತ
ଅନ୍ୟ ଭାଷାରେ ଅନୁବାଦ :
पर्यावरण में हानिकारक पदार्थों के मिलने से उत्पन्न विकृत या प्रदुषित अवस्था।
आजकल महानगरों में प्रदूषण एक गंभीर समस्या बनी हुई है।Undesirable state of the natural environment being contaminated with harmful substances as a consequence of human activities.
pollution