ଅର୍ଥ : ಯಾವುದೇ ವಸ್ತು ಸಂಗತಿಯ ಪೂರ್ಣ ಮಾಲೀಕತ್ವವನ್ನು ಹೊಂದಿದವ
ଉଦାହରଣ :
ಈ ಕಂಪನಿಯ ಮಾಲೀಕನು ನೌಕರರನ್ನು ಹೆಚ್ಚು ಪೀಡಿಸುತ್ತಾನೆ.
ସମକକ୍ଷ : ಯಜಮಾನ
ଅନ୍ୟ ଭାଷାରେ ଅନୁବାଦ :
ଅର୍ଥ : ದುಡ್ಡು-ಕಾಸಿನ ಕೊಡು ಕೊಳ್ಳುವಿಕೆಯ ಲೇವಾದೇವಿ ಮಾಡುವ ವ್ಯಕ್ತಿ
ଉଦାହରଣ :
ನಾವು ಸಾಹುಕಾರರ ಸಾಲವನ್ನು ತೀರಿಸಬೇಕು.
ସମକକ୍ଷ : ಅಚ್ಚುವಣಿಗ, ಅಚ್ಚುವಳಿಗ, ಆರ್ಯ, ಆಳರಸ, ಆಶ್ರಯದಾತ, ಆಸ್ತಿಕ, ಆಸ್ತಿವಂತ, ಉಳ್ಳವ, ಒಡೆಯ, ಕೋಟ್ಯಾಧೀಶ್ವರ, ಗುತ್ತೆದಾರ, ಜಮೀನುದಾರ, ಜಮೀನ್ದಾರ, ಜಹಗೀರುದಾರ, ದಣಿ, ಧಣಿ, ಧನವಂತ, ಧನಿಕ, ಪಾಳೆಗಾರ, ಪ್ರಬು, ಬಂಡವಾಳದಾರ, ಭೂಮಿವಾಳ, ಮಾಲಿಕ, ಯಜಮಾನ, ಶ್ರೀಮಂತ, ಶ್ರೇಷ್ಠಿ, ಸಾಗುವಳಿದಾರ, ಸಾಮಾಂತ, ಸಾವಕಾರ, ಸಾವುಕಾರ, ಸಾಹುಕಾರ, ಸಿರಿವಂತ, ಹಣಗಾರ, ಹಣವಂತ, ಹಣವುಳ್ಳವ, ಹಿಡುವಳಿದಾರ
ଅନ୍ୟ ଭାଷାରେ ଅନୁବାଦ :
ଅର୍ଥ : ಯಾರೋ ಒಬ್ಬರು ವಸ್ತು, ಸ್ಥಾನ, ವ್ಯಕ್ತಿ ಇತ್ಯಾದಿಗಳನ್ನು ವಶದಲ್ಲಿ ಇಟ್ಟುಕೊಂಡಿರುವರು
ଉଦାହରଣ :
ವಶದಲ್ಲಿ ಇಟ್ಟುಕೊಂಡಿರು ಮನೆಯನ್ನು ಬಿಡಲು ತಯಾರಾಗಿರಲಿಲ್ಲ.
ସମକକ୍ଷ : ವಶದಲ್ಲಿ ಇಟ್ಟುಕೊಂಡಿರುವವ
ଅର୍ଥ : ಯಾವುದೇ ಕೆಲಸದ ಯಜಮಾನ
ଉଦାହରଣ :
ಅತಿ ಹೆಚ್ಚು ಲಾಭ ಮಾಡಬೇಕೆಂಬುವುದು ಪ್ರತಿಯೊಬ್ಬ ಮಾಲೀಕನ ಉದ್ದೇಶವಾಗಿರುವುದು.
ଅନ୍ୟ ଭାଷାରେ ଅନୁବାଦ :
Someone who manages or has significant financial interest in an industrial enterprise.
industrialist