ଅର୍ଥ : ಪರಸ್ಪರ ಮುಖಾಮುಖಿಯಾಗುವುದು
ଉଦାହରଣ :
ನಾಳೆ ಮಧ್ಯಾಹ್ನಕ್ಕೆ ನಮ್ಮ ಭೇಟಿ ನಿಗಧಿಯಾಗಿದೆ.
ଅନ୍ୟ ଭାଷାରେ ଅନୁବାଦ :
ଅର୍ଥ : ತುಂಡಾದ ಆ ಭಾಗವನ್ನು ಯಾವುದಾದರು ವಸ್ತುವಿನೊಂದಿಗೆ ಜೋಡಿಸಬೇಕು
ଉଦାହରଣ :
ಆ ಮನೆಯಲ್ಲಿ ಅವ್ಯವಸ್ಥೆಯಾದ ಭಾಗಗಳನ್ನು ಜೋಡಿಸಬೇಕು ಅಥವಾ ಕೂಡಿಸಬೇಕು.
ସମକକ୍ଷ : ಒಟ್ಟು, ಕೂಡಿಸುವುದು, ಗಂಟು, ಜೋಡಣೆ
ଅନ୍ୟ ଭାଷାରେ ଅନୁବାଦ :
ଅର୍ଥ : ಶರೀರ ಭಾಗಗಳ ನಡುವಿನ ಸಂಧಿ ಅಥವಾ ಜೋಡಣೆಯಿಂದ ಬಗ್ಗಿಸುತ್ತದೆ ಅಥವಾ ಹೊರಳುವುದು
ଉଦାହରଣ :
ನನ್ನ ಬೆರಳುಗಳ ಸಂಧಿಗಳ ನಡುವಿನಲ್ಲಿ ನೋವಿದೆ
ସମକକ୍ଷ : ಅವಯವಗಳ ಜೋಡನೆ, ಅವಯವಗಳ ಸಂಧಿ, ಕೊಡುವುದು, ಗಂಟು, ಜೋಡಣೆ, ಜೋಡನೆ, ಸಂಧಿ
ଅନ୍ୟ ଭାଷାରେ ଅନୁବାଦ :
(anatomy) the point of connection between two bones or elements of a skeleton (especially if it allows motion).
articulatio, articulation, joint