ପୃଷ୍ଠା ଠିକଣା କପି କରନ୍ତୁ ଟ୍ୱିଟରରେ ଅଂଶୀଦାର କରନ୍ତୁ ହ୍ୱାଟସ୍ ଆପ୍ ରେ ଅଂଶୀଦାର କରନ୍ତୁ ଫେସବୁକରେ ଅଂଶୀଦାର କରନ୍ତୁ
ଗୁଗଲ୍ ପ୍ଲେରେ ଯାଆନ୍ତୁ
ସମକକ୍ଷ ଏବଂ ବିପରୀତ ଶବ୍ଦ ସହିତ ಕನ್ನಡ ଅଭିଧାନରୁ ಮಿಳಿತ ଶବ୍ଦର ଅର୍ଥ ଏବଂ ଉଦାହରଣ ।

ಮಿಳಿತ   ನಾಮಪದ

ଅର୍ଥ : ಕೂಡುವ ಅವಸ್ಥೆ ಅಥವಾ ಭಾವನೆ

ଉଦାହରଣ : ಹೊಲದಲ್ಲಿ ಬಿತ್ತಿದ ಗೋಧಿಯ ಬೀಜ ಮಣ್ಣಿನಲ್ಲಿ ಚನ್ನಾಗಿ ಕೂಡಿಕೊಂಡಿದೆ.

ସମକକ୍ଷ : ಕೂಡುವಿಕೆ


ଅନ୍ୟ ଭାଷାରେ ଅନୁବାଦ :

जमने की अवस्था या भाव।

खेत में गेहूँ के बीजों की जमावट अच्छी है।
जमाई, जमावट

Combining into a solid mass.

consolidation

ଅର୍ଥ : ರಾಜ್ಯ, ದಳ ಮೊದಲಾದವುಗಳಲ್ಲಿ ಆಗುವ ನಿಶ್ಚಯದ ಪ್ರಕಾರ ನಾವು ಪರಸ್ಪರ ಯುದ್ಧಮಾಡುವುದಿಲ್ಲ ಮತ್ತು ಮಿತ್ರತ್ವದ ಪೂರಕವಾಗಿ ಇರುತ್ತೇವೆ ಅಥವಾ ಇಂಥ ಕ್ಷೇತ್ರದಲ್ಲಿ ಇಂಥ ಪ್ರಕಾರದಲ್ಲಿ ವ್ಯವಹಾರವನ್ನು ಮಾಡುತ್ತೇವೆ

ଉଦାହରଣ : ಎರಡು ರಾಜ್ಯಗಳ ನಡುವೆ ಒಪ್ಪಂದವಾದ ಪ್ರಕಾರ ಅವರು ಒಬ್ಬರಿಗೊಬ್ಬರು ತಮ್ಮ ತಮ್ಮ ಆಂತರಿಕ ವಿಷಯದಲ್ಲಿ ಹಸ್ತಕ್ಷೇಪ ಮಾಡಬಾರದು.

ସମକକ୍ଷ : ಒಡಂಬಡಿಕೆ, ಒಪ್ಪಂದ, ಕರಾರು, ಕೂಡಿಕೆ, ಪ್ರತಿಜ್ಞೆ, ಮೈತ್ರಿ, ರಾಜಿ, ವಚನ, ಸಂಧಾನ, ಸಂಧಿ, ಸ್ನೇಹ


ଅନ୍ୟ ଭାଷାରେ ଅନୁବାଦ :

राज्यों, दलों, आदि में होने वाला यह निश्चय कि अब हम आपस में नहीं लड़ेंगे और मित्रतापूर्वक रहेंगे अथवा अमुक क्षेत्रों में अमुक प्रकार से व्यवहार करेंगे।

दो राज्यों के बीच समझौता हुआ कि वे एक दूसरे के आंतरिक मामलों में हस्तक्षेप नहीं करेंगे।
अभिसंधि, अभिसन्धि, करार, मुआहिदा, यति, संधि, सन्धि, समझौता, सुलह, स्कंध, स्कन्ध

The state of being allied or confederated.

alliance, confederation

ಮಿಳಿತ   ಗುಣವಾಚಕ

ଅର୍ଥ : ಯಾರೊಂದಿಗಾದರು ಅಥವಾ ಯಾವುದರ ಜೊತೆ ಬೆರೆತಿರುವ

ଉଦାହରଣ : ಅನ್ನ, ಸಾರು, ಚಪಾತಿ, ಪಲ್ಯ, ಮೊಸರು ಮೊದಲಾದ ಸಮ್ಮಿಳಿತ ಭೋಜನವು ಆರೋಗ್ಯಕ್ಕೆ ಒಳ್ಳೆಯದು

ସମକକ୍ଷ : ಮಿಶ್ರಿತ, ಸಮ್ಮಿಳಿತ


ଅନ୍ୟ ଭାଷାରେ ଅନୁବାଦ :

किसी से या किसी में मिला हुआ या युक्त।

दाल, चावल, रोटी, सब्जी, सलाद आदि सम्मिलित भोजन स्वास्थ्यप्रद होता है।
ईश्वर दृश्य अदृश्य सबमें सम्मिलित है।
अन्वित, अभिव्याप्त, इकसूत, मिलित, मिश्रित, युक्त, संश्लिष्ट, संसृष्ट, सम्मिलित

Made or joined or united into one.

combined

ಮಿಳಿತ   ಕ್ರಿಯಾಪದ

ଅର୍ଥ : ಯಾವುದಾದರು ಕಾರ್ಯವನ್ನು ಮಾಡುವುದಕ್ಕಾಗಿ ಜೊತೆಗೂಡುವುದು ಅಥವಾ ಯಾವುದಾದರು ಕೆಲಸ, ದಳ ಮೊದಲಾದವುಗಳಲ್ಲಿ ಒಳಹೊಕ್ಕುವುದು

ଉଦାହରଣ : ರಾಮನು ಈ ದಳಕ್ಕೆ ನನನ್ನೂ ಕೂಡ ಸೇರಿಸಿದನು.ಈ ಕಾರ್ಯಕ್ಕೆ ಒಳ್ಳೆಯ ಜನರನ್ನು ಸೇರಿಸಿ.

ସମକକ୍ଷ : ಒಂದಾದ, ಒಳಹೊಕ್ಕ, ಕೂಡಿ, ಕೂಡಿಸಿದ, ಪ್ರವೇಶಿಸಿದ, ಶಾಮೀಲಾದ, ಸೇರಿದ, ಸೇರಿಸಿದ


ଅନ୍ୟ ଭାଷାରେ ଅନୁବାଦ :

किसी कार्य आदि को करने के लिए साथ करना या किसी काम, दल आदि में रखना।

इस कार्य में अच्छे लोगों को शामिल कीजिए।
इस दल में राम ने मुझे भी लिया है।
दाख़िल करना, दाखिल करना, मिलाना, लेना, शामिल करना, सम्मिलित करना

Engage as a participant.

Don't involve me in your family affairs!.
involve