ଅର୍ଥ : ಯಾವುದೇ ವಸ್ತು ಸಂಗತಿಯನ್ನು ಮುಂದಿನ ಬಳಕೆಗಾಗಿ ತೆಗೆದಿಟ್ಟ ಅಥವಾ ಇಂತಹವರಿಗೇ ಎಂದು ತೆಗೆದಿರಿಸಿದ ಅವಕಾಶ ಅಥವಾ ಯಾವುದೇ ವಸ್ತು ಸಂಗತಿ
ଉଦାହରଣ :
ಸಂವಿಧಾನದಲ್ಲಿ ದಲಿತರಿಗೆ ಮೀಸಲಿಟ್ಟ ಅವಕಾಶಗಳನ್ನು ಕಲ್ಪಿಸಲಾಗಿದೆ.
ସମକକ୍ଷ : ಕಾಯ್ದಿರಿಸಿದ, ಕಾಯ್ದಿರಿಸಿದಂತ, ಕಾಯ್ದಿರಿಸಿದಂತಹ, ಮೀಸಲಿಟ್ಟ, ಮೀಸಲಿಟ್ಟಂತ
ଅନ୍ୟ ଭାଷାରେ ଅନୁବାଦ :
किसी विशेष कार्य, पद, व्यक्ति आदि के लिए मुख्य रूप से सुरक्षित किया हुआ।
इस मकान की पहली मंज़िल में आरक्षित आवास हैं।Set aside for the use of a particular person or party.
reservedଅର୍ଥ : ತೆಗೆದಿಡಲಾದ ಅಥವಾ ತೆಗೆದಿಟ್ಟ, ನಿಗಧಿಮಾಡಲಾದ ಅಥವಾ ನಿಗಧಿಮಾಡಲಾದಂತಹ, ಮೀಸಲಿಡಲಾದ ಅಥವಾ ಮೀಸಲಿಟ್ಟಂತಹ
ଉଦାହରଣ :
ನೀನು ತೆಗೆದಿಡಲಾಗಿರುವ ವಸ್ತುಗಳನ್ನು ಮನೆಗೆ ಇಟ್ಟು ಬಾ.
ସମକକ୍ଷ : ತೆಗೆದಿಟ್ಟ, ತೆಗೆದಿಟ್ಟಂತ, ತೆಗೆದಿಟ್ಟಂತಹ, ತೆಗೆದಿಡಲಾದ, ತೆಗೆದಿಡಲಾದಂತ, ತೆಗೆದಿಡಲಾದಂತಹ, ತೆಗೆದಿಡು, ನಿಗಧಿ ಮಾಡಲಾದ, ನಿಗಧಿ ಮಾಡಲಾದಂತ, ನಿಗಧಿ ಮಾಡಲಾದಂತಹ, ನಿಗಧಿ ಮಾಡು, ನಿಗಧಿಪಡಿಸಿದ, ನಿಗಧಿಪಡಿಸಿದಂತ, ನಿಗಧಿಪಡಿಸಿದಂತಹ, ಮೀಸಲಿಟ್ಟ, ಮೀಸಲಿಟ್ಟಂತ, ಮೀಸಲಿಡಲಾದ, ಮೀಸಲಿಡಲಾದಂತ, ಮೀಸಲಿಡಲಾದಂತಹ, ಮೀಸಲಿಡು
ଅନ୍ୟ ଭାଷାରେ ଅନୁବାଦ :