ପୃଷ୍ଠା ଠିକଣା କପି କରନ୍ତୁ ଟ୍ୱିଟରରେ ଅଂଶୀଦାର କରନ୍ତୁ ହ୍ୱାଟସ୍ ଆପ୍ ରେ ଅଂଶୀଦାର କରନ୍ତୁ ଫେସବୁକରେ ଅଂଶୀଦାର କରନ୍ତୁ
ଗୁଗଲ୍ ପ୍ଲେରେ ଯାଆନ୍ତୁ
ସମକକ୍ଷ ଏବଂ ବିପରୀତ ଶବ୍ଦ ସହିତ ಕನ್ನಡ ଅଭିଧାନରୁ ಮುಂಜಾನೆ ଶବ୍ଦର ଅର୍ଥ ଏବଂ ଉଦାହରଣ ।

ಮುಂಜಾನೆ   ನಾಮಪದ

ଅର୍ଥ : ಸೂರ್ಯೋಧಯದ ಎರಡು ಗಳಿಗೆಯ ಮೊದಲ ಸಮಯ

ଉଦାହରଣ : ಅವನು ಪ್ರತಿದಿನ ಮುಂಜಾನೆಬ್ರಾಹ್ಮಿಮುರ್ಹೂತದಲ್ಲಿ ಏಳುತ್ತಾನೆ.

ସମକକ୍ଷ : ನಸುಕು, ಬ್ರಾಹ್ಮಿ ಕಾಲ, ಬ್ರಾಹ್ಮಿ ಸಮಯ


ଅନ୍ୟ ଭାଷାରେ ଅନୁବାଦ :

सूर्योदय के दो घड़ी पहले का समय।

वह प्रतिदिन ब्राह्ममुहूर्त में जग जाता है।
ब्रह्मबेला, ब्रह्ममुहूर्त, ब्राह्मबेला, ब्राह्ममुहूर्त

The first light of day.

We got up before dawn.
They talked until morning.
aurora, break of day, break of the day, cockcrow, dawn, dawning, daybreak, dayspring, first light, morning, sunrise, sunup

ଅର୍ଥ : ಸೂರ್ಯೋದಯವಾಗುವ ಮುನ್ನ ಸ್ವಲ್ಪ ಕತ್ತಲೆ ಕವಿದಿರುತ್ತದೆ.

ଉଦାହରଣ : ಮುಂಜಾನೆಯೇ ನನ್ನ ತಾಯಿ ಎದ್ದೇಳುತ್ತಾಳೆ.

ସମକକ୍ଷ : ನಸುಕು, ಪ್ರಾತಃಕಾಲ, ಮುಂಜಾವು


ଅନ୍ୟ ଭାଷାରେ ଅନୁବାଦ :

सूर्योदय के पहले का समय जब थोड़ा-बहुत अंधेरा रहता है।

भिनसार होते ही माँ जग जाती है।
भिनसहरा, भिनसार, भिनसारा

ଅର୍ଥ : ದಿನ ಪ್ರಾರಂಭವಾಗುವ ಸಮಯ

ଉଦାହରଣ : ಬೆಳಗಾಗುತ್ತಲೆ ರೈತರು ತಮ್ಮ ಹೊಲದ ಕಡೆಗೆ ಹೊರಟರು.

ସମକକ୍ଷ : ಅಭಿಜಿತು, ಅರುಣಕಾಲ, ಅರುಣೋದಯ, ಆಕಾಲ, ಉದಯ, ಉದಯ ಕಾಲ, ಉದಯರವಿ, ಉದಯರವಿಚಂದ್ರಿಕೆ, ಉದಯರಾಗ, ಉದಯಶೈಲ, ಉದಯಸ್ಥ, ಉದೀಯಮಾನ, ಉಷ, ಉಷಃಕಾಲ, ಉಷಾಕಾಲ, ನವರವಿ, ನಸುಕು, ನಸುಗತ್ತಲೆ, ಪೂರ್ವಾಹ್ನ, ಪ್ರಭಾತಕಾಲ, ಪ್ರಾತಃಕಾಲ, ಪ್ರಾಥಕಾಲ, ಬೆಳಗಿನ ಜಾವ, ಬೆಳಗಿನ ಹೊಂ ಬೆಳಗು, ಬೆಳಗ್ಗೆ, ಬ್ರಾಹ್ಮೀ, ಬ್ರಾಹ್ಮೀ ಮುಹೂರ್ತ, ಮಧ್ಯಾಹ್ನಪೂರ್ವ, ಮುಂಜಾವು, ಮುಂಬೆಳಗಿನ ಕಾಲ, ಮುಂಬೆಳಗು, ಮುನ್ನೇಸರು, ಸೂರ್ಯೋದಯ


ଅନ୍ୟ ଭାଷାରେ ଅନୁବାଦ :

The first light of day.

We got up before dawn.
They talked until morning.
aurora, break of day, break of the day, cockcrow, dawn, dawning, daybreak, dayspring, first light, morning, sunrise, sunup

ಮುಂಜಾನೆ   ಕ್ರಿಯಾವಿಶೇಷಣ

ଅର୍ଥ : ಬೆಳಗಿನ ಹೊತ್ತು

ଉଦାହରଣ : ನೀವು ನಾಳೆ ಬೆಳಿಗ್ಗೆ ಬನ್ನಿ.ಶ್ಯಾಮನು ಮುಂಜಾನೆ ಏಳುತ್ತಾನೆ.

ସମକକ୍ଷ : ಬೆಳಗು, ಬೆಳಿಗ್ಗೆ


ଅନ୍ୟ ଭାଷାରେ ଅନୁବାଦ :

सुबह में।

कल सबेरे आना।
श्याम सबेरे जग जाता है।
तड़के, सबेरे, सवेरे, सुबह, सुबह सवेरे, सुबह-सवेरे, सुबह-सुबह