ପୃଷ୍ଠା ଠିକଣା କପି କରନ୍ତୁ ଟ୍ୱିଟରରେ ଅଂଶୀଦାର କରନ୍ତୁ ହ୍ୱାଟସ୍ ଆପ୍ ରେ ଅଂଶୀଦାର କରନ୍ତୁ ଫେସବୁକରେ ଅଂଶୀଦାର କରନ୍ତୁ
ଗୁଗଲ୍ ପ୍ଲେରେ ଯାଆନ୍ତୁ
ସମକକ୍ଷ ଏବଂ ବିପରୀତ ଶବ୍ଦ ସହିତ ಕನ್ನಡ ଅଭିଧାନରୁ ಮುಗಿಸು ଶବ୍ଦର ଅର୍ଥ ଏବଂ ଉଦାହରଣ ।

ಮುಗಿಸು   ಕ್ರಿಯಾಪದ

ଅର୍ଥ : ಯಾವುದಾದರು ಕೆಲಸವನ್ನು ಅಂತ್ಯಗೊಳಿಸುವುದು

ଉଦାହରଣ : ಮೊದಲು ಈ ಕೆಲಸವನ್ನು ಮುಗಿಸು.

ସମକକ୍ଷ : ಪೂರ್ಣ ಮಾಡು, ಪೂರ್ಣಗೊಳಿಸು, ಪೂರ್ತಿ ಮಾಡು, ಸಮಾಪ್ತಿ ಮಾಡು, ಸಮಾಪ್ತಿಗೊಳಿಸು


ଅନ୍ୟ ଭାଷାରେ ଅନୁବାଦ :

किसी काम या वस्तु आदि का अंत करना।

पहले यह काम खत्म करो।
उसने एक घंटे में दस किलोमीटर की दूरी तय की।
अमरीका ने वीसा का विवाद दूर किया।
किनारे लगाना, खतम करना, खत्म करना, ठिकाने लगाना, तय करना, तै करना, दूर करना, पचाना, पूरा करना, पूर्ण करना, समाप्त करना, हटाना

Bring to an end or halt.

She ended their friendship when she found out that he had once been convicted of a crime.
The attack on Poland terminated the relatively peaceful period after WW I.
end, terminate

ଅର୍ଥ : ಯಾವುದೋ ಒಂದರ ಬಗ್ಗೆ ನಿರ್ಣಯ ಅಥವಾ ತೀರ್ಮಾನ ಮಾಡುವ ಪ್ರಕ್ರಿಯೆ

ଉଦାହରଣ : ಸರ್ಕಾರದ ವ್ಯವಹಾರಗಳು ತುಂಬಾ ಕಷ್ಟದಿಂದ ಮಾಡಿ ಮುಗಿಸುತ್ತಾರೆ.


ଅନ୍ୟ ଭାଷାରେ ଅନୁବାଦ :

निर्णित या तय होना।

सरकारी मामले बड़ी मुश्किल से निपटते हैं।
निपटना, निबटना

Reach a conclusion after a discussion or deliberation.

conclude, resolve

ଅର୍ଥ : ಯಾವುದಾದರು ಮಾತನ್ನು ನಿರ್ಣಯಿಸು ಅಥವಾ ನಿರ್ಣಯ ಮಾಡು

ଉଦାହରଣ : ಅಜ್ಜನು ಜಗಳನ್ನು ಮುಗಿಸಿದರು.

ସମକକ୍ଷ : ಪೂರ್ಣಗೊಳಿಸು, ಪೂರ್ಣಮಾಡು


ଅନ୍ୟ ଭାଷାରେ ଅନୁବାଦ :

किसी बात आदि को तय करना या उसका निर्णय करना।

दादाजी झगड़ा निपटा रहे हैं।
निपटाना, निपटारा करना, निबटाना, फरियाना, समाधान करना, सुलझाना

ଅର୍ଥ : ಒಳಗಿನ ವಸ್ತುವನ್ನು ಅಲ್ಲಾಡಿಸಿ ಹೊರಗೆ ತೆಗೆದು ಖಾಲಿಮಾಡುವ ಪ್ರಕ್ರಿಯೆ

ଉଦାହରଣ : ಮಗು ಚಾಕಲೆಟನ ಡಬ್ಬವನ್ನು ಖಾಲಿಮಾಡುತ್ತಿದೆ.

ସମକକ୍ଷ : ಖಾಲಿಮಾಡು, ಬರಿದುಮಾಡು


ଅନ୍ୟ ଭାଷାରେ ଅନୁବାଦ :

अंदर की चीज हिला-डुलाकर बाहर निकालना।

बच्चा चॉकलेट का डिब्बा खँगाल रहा है।
खँगारना, खँगालना, खँघारना, खंगारना, खंगालना, खंघारना

ଅର୍ଥ : ಯಾವುದಾದರೂ ಕೆಲಸ ಪೂರ್ಣವಾಗುವ ಕ್ರಿಯೆ

ଉଦାହରଣ : ಅವನು ತನಗೆ ಸಿಕ್ಕ ಜವಾಬ್ದಾರಿಯುತ ಕೆಲಸ ಚೆನ್ನಾಗಿ ಪೂರೈಸಿದ

ସମକକ୍ଷ : ಪೂರೈಸು, ಮುಕ್ತಾಯಗೊಳಿಸು, ಸಮಾಪ್ತಿಮಾಡು


ଅନ୍ୟ ଭାଷାରେ ଅନୁବାଦ :

किसी कार्य आदि का पूर्ण होना।

लड़की की शादी अच्छे से निपट गई।
अंत होना, खतम होना, खत्म होना, ख़तम होना, ख़त्म होना, निपटना, निबटना, भुगतना, समाप्त होना

Come to a close.

The concert closed with a nocturne by Chopin.
close, conclude

ଅର୍ଥ : ಯಾವುದೋ ಒಂದು ಪದ್ಧತಿಯನ್ನು ಮುಗಿಸು ಅಥವಾ ಇಲ್ಲದಂತೆ ಮಾಡಲು ಉತ್ತೇಜಿಸುವ ಪ್ರಕ್ರಿಯೆ

ଉଦାହରଣ : ಸ್ವಾಮೀಜಿ ಅವರ ಸಿಹಿ ನೀಡುವ ಮೂಲಕ ಎಲ್ಲಾರು ಉಪವಾಸವನ್ನು ಮುಗಿಸಿದರು.


ଅନ୍ୟ ଭାଷାରେ ଅନୁବାଦ :

खतम करवाना या ना रहने देने में प्रवृत्त करना।

स्वामीजी ने सबका अनशन तुड़वाया।
टोरवाना, तुड़वाना, तुड़ाना, तोड़वाना, तोरवाना

Cause to work.

He is working his servants hard.
put to work, work

ଅର୍ଥ : ರೀತಿ ಅಥವಾ ರೂಢಿಗಳನ್ನು ಅಂತ್ಯಗೊಳಿಸುವ ಕ್ರಿಯೆ

ଉଦାହରଣ : ನಾನು ನಮ್ಮ ಸಮಾಜದಿಂದಲ್ಲಿನ ವರದಕ್ಷಿಣೆ ಸಮಸ್ಯೆಯನ್ನು ಅಂತ್ಯಗೊಳಿಸಬೇಕು.

ସମକକ୍ଷ : ಅಂತ್ಯಗೊಳಿಸು, ನಿಲ್ಲಿಸು, ಸಮಾಪ್ತಿಗೊಳಿಸು


ଅନ୍ୟ ଭାଷାରେ ଅନୁବାଦ :

प्रथा आदि का अंत करना।

हमें हमारे समाज से दहेज प्रथा उठाना है।
उठाना, दूर करना, बंद करना, समाप्त करना, हटाना

Put an end to.

Lift a ban.
Raise a siege.
lift, raise

ଅର୍ଥ : ಉಪವಾಸ ಕೊನೆಗೊಂಡ ನಂತರ ಯಾವುದೋ ತಿನ್ನುವ ವಸ್ತುವನ್ನು ಬಾಯಿಗೆ ಹಾಕುವ ಪ್ರಕ್ರಿಯೆ

ଉଦାହରଣ : ಅಜ್ಜನು ಏಕಾದಶಿ ಉಪವಾಸವನ್ನು ತುಳಸಿ ಎಲೆ ತಿನ್ನುವ ಮೂಲಕ ಮುಗಿಸುತ್ತಾರೆ.

ସମକକ୍ଷ : ಕೊನೆಗೊಳ್ಳು


ଅନ୍ୟ ଭାଷାରେ ଅନୁବାଦ :

उपवास आदि की समाप्ति पर किसी खाद्यवस्तु को मुँह में डालना।

दादाजी एकादशी का व्रत तुलसी के पत्ते से खोलते हैं।
उसने अपना अनशन तोड़ दिया।
खोलना, टोरना, तोड़ना, तोरना

ଅର୍ଥ : ಯಾವುದಾದರು ಕಾರ್ಯವನ್ನು ಉಳಿಸದೇ ಇರುವುದು

ଉଦାହରଣ : ಏನು ನೀವು ಊಟವನ್ನು ತಿಂದು ಮುಗಿಸಿದಿರಾ.

ସମକକ୍ଷ : ತೀರಿಸು, ಪೂರೈಸು, ಸಮಾಪ್ತಿಗೊಳಿಸು


ଅନ୍ୟ ଭାଷାରେ ଅନୁବାଦ :

किसी कार्य का बाक़ी न रहना।

क्या आप खाना खा चुके।
चुकना

Come or bring to a finish or an end.

He finished the dishes.
She completed the requirements for her Master's Degree.
The fastest runner finished the race in just over 2 hours; others finished in over 4 hours.
complete, finish