ଅର୍ଥ : ಮುಟ್ಟುವುದಕ್ಕೆ ಯೋಗ್ಯವಲ್ಲದವರೆಂದು ತಿರಸ್ಕಾರಕ್ಕೆ ಗುರಿಯಾದವರು
ଉଦାହରଣ :
ಹಳ್ಳಿಗಳಲ್ಲಿ ಈಗಲೂ ಅಸ್ಪೃಶ್ಯ ಆಚರಣೆ ಜೀವಂತವಾಗಿದೆ.
ସମକକ୍ଷ : ಅಸ್ಪೃಶ್ಯ, ಅಸ್ಪೃಶ್ಯವಾದ, ಅಸ್ಪೃಶ್ಯವಾದಂತ, ಅಸ್ಪೃಶ್ಯವಾದಂತಹ, ಮುಟ್ಟಬಾರದ, ಮುಟ್ಟಬಾರದಂತ, ಮುಟ್ಟಲಾಗದ, ಮುಟ್ಟಲಾಗದಂತ, ಮುಟ್ಟಲಾಗದಂತಹ
ଅନ୍ୟ ଭାଷାରେ ଅନୁବାଦ :