ପୃଷ୍ଠା ଠିକଣା କପି କରନ୍ତୁ ଟ୍ୱିଟରରେ ଅଂଶୀଦାର କରନ୍ତୁ ହ୍ୱାଟସ୍ ଆପ୍ ରେ ଅଂଶୀଦାର କରନ୍ତୁ ଫେସବୁକରେ ଅଂଶୀଦାର କରନ୍ତୁ
ଗୁଗଲ୍ ପ୍ଲେରେ ଯାଆନ୍ତୁ
ସମକକ୍ଷ ଏବଂ ବିପରୀତ ଶବ୍ଦ ସହିତ ಕನ್ನಡ ଅଭିଧାନରୁ ಮುನ್ನಡೆ ଶବ୍ଦର ଅର୍ଥ ଏବଂ ଉଦାହରଣ ।

ಮುನ್ನಡೆ   ಕ್ರಿಯಾಪದ

ଅର୍ଥ : ಯಾವುದಾದರು ಕಾರ್ಯದಲ್ಲಿ ಮುಂದಾಳುವಾಗುವುದು

ଉଦାହରଣ : ನಾವು ಎಲ್ಲರನ್ನೂ ಒಟ್ಟಾಗಿ ಕರೆದುಕೊಂಡು ಮುನ್ನಡೆಯ ಬೇಕು.

ସମକକ୍ଷ : ಮುಂದೆ ಸಾಗು


ଅନ୍ୟ ଭାଷାରେ ଅନୁବାଦ :

किसी कार्य में अग्रसर होना।

हमें सब को साथ लेकर चलना है।
आगे बढ़ना, चलना

ଅର୍ଥ : ಲಾಕ್ಷಣಿಕ ರೂಪದಲ್ಲಿ, ಯಾವುದಾದರು ಕಾರ್ಯ ಮಾಡುವುದಕ್ಕಾಗಿ ಅದರ ಪ್ರಾರಂಭಿಕ ಅಂಶವನ್ನು ಪೂರ್ತಿ ಮಾಡುವುದು ಅಥವಾ ಅದನ್ನು ಪೂರ್ತಿ ಮಾಡುವ ಪ್ರಯತ್ನ ಮಾಡುವುದು

ଉଦାହରଣ : ಭ್ರಷ್ಟಾಚಾರವನ್ನು ಸಮಾಪ್ತಿಗೊಳಿಸುವುದಕ್ಕಾಗಿ ಸರ್ಕಾರ ಸಾಹಸಕರವಾದ ಹೆಜ್ಜೆಯನ್ನಿಟ್ಟಿದೆ.

ସମକକ୍ଷ : ಕಾಲಿಟು, ಹೆಜ್ಜೆಯಿಡು


ଅନ୍ୟ ଭାଷାରେ ଅନୁବାଦ :

लाक्षणिक रूप में, कोई कार्य करने के लिए उसका प्रारंभिक अंश पूरा करना या उसे पूरा करने का प्रयत्न करना।

भ्रष्टाचार समाप्त करने के लिए सरकार को कोई साहसिक क़दम उठाना होगा।
कदम उठाना, क़दम उठाना

ಮುನ್ನಡೆ   ನಾಮಪದ

ଅର୍ଥ : ಮುಂದೆ ಚಲಿಸುವುದು

ଉଦାହରଣ : ಓಟದ ಸ್ಪರ್ಧೆಯಲ್ಲಿ ರಾಮ ಇತರರಿಗಿಂತ ಮುನ್ನಡೆ ಸಾದಿಸಿದನು.

ସମକକ୍ଷ : ಪ್ರಗತಿ


ଅନ୍ୟ ଭାଷାରେ ଅନୁବାଦ :

आगे की ओर गमन या गति या अग्रसर गति।

सेनापति सैनिकों के प्रगमन के बारे में बता रहा है।
प्रगति, प्रगमन

A movement forward.

He listened for the progress of the troops.
advance, progress, progression

ଅର୍ଥ : ಸಂಖ್ಯೆ, ಗುಣ, ನಿಜಸ್ಥಿತಿ ಇತ್ಯಾದಿ ಸ್ಥಿತಿಗಳಲ್ಲಿ ವಿಶೇಷವಾಗಿ ವೃದ್ಧಿಸುವ ಸ್ಥಿತಿ

ଉଦାହରଣ : ನಮ್ಮ ದೇಶ ಅಭಿವೃದ್ಧಿ ಪಥದಲ್ಲಿ ಸಾಗುತ್ತಿದೆ.

ସମକକ୍ଷ : ಅಭಿವೃದ್ಧಿ, ಪ್ರಗತಿ, ಬೆಳವಣಿಗೆ, ವೃದ್ಧಿ


ଅନ୍ୟ ଭାଷାରେ ଅନୁବାଦ :

संख्या, गुण, तथ्य आदि में विशेष वृद्धि करने की क्रिया या भाव।

धातुई तत्वों का परिवर्धन हुआ है।
परिवर्द्धन, परिवर्धन, परिवृद्धि

A process of becoming larger or longer or more numerous or more important.

The increase in unemployment.
The growth of population.
growth, increase, increment