ପୃଷ୍ଠା ଠିକଣା କପି କରନ୍ତୁ ଟ୍ୱିଟରରେ ଅଂଶୀଦାର କରନ୍ତୁ ହ୍ୱାଟସ୍ ଆପ୍ ରେ ଅଂଶୀଦାର କରନ୍ତୁ ଫେସବୁକରେ ଅଂଶୀଦାର କରନ୍ତୁ
ଗୁଗଲ୍ ପ୍ଲେରେ ଯାଆନ୍ତୁ
ସମକକ୍ଷ ଏବଂ ବିପରୀତ ଶବ୍ଦ ସହିତ ಕನ್ನಡ ଅଭିଧାନରୁ ಮುರಿದು ಹಾಕು ଶବ୍ଦର ଅର୍ଥ ଏବଂ ଉଦାହରଣ ।

ಮುರಿದು ಹಾಕು   ಕ್ರಿಯಾಪದ

ଅର୍ଥ : ಯಾವುದಾದರು ವಸ್ತುವನ್ನು ಎರಡು ಅಥವಾ ಎರಡಕ್ಕಿಂದ ಅಧಿಕ ಭಾಗಗಳನ್ನಾಗಿ ಮಾಡುವುದು

ଉଦାହରଣ : ಅವರು ಸೀರೆಯನ್ನು ಎರಡು ತುಂಡು ಮಾಡಿದರು.

ସମକକ୍ଷ : ಚೂರು ಮಾಡು, ತುಂಡು ಮಾಡು


ଅନ୍ୟ ଭାଷାରେ ଅନୁବାଦ :

किसी वस्तु के दो या दो से अधिक भाग करना।

राजा ने अपने दोनों बेटों के लिए राज्य के दो बराबर टुकड़े किए।
टुकड़े करना

ଅର୍ଥ : ಸ್ಪರ್ಧೆಗಳಲ್ಲಿ ಸ್ಥಾಪಿಯವಾದ ಸಾರ್ವಕಾಲಕ ಶ್ರೇಪ್ಠ ಮಟ್ಟವನ್ನು ದಾಟಿ ನಿಲ್ಲುವುದು

ଉଦାହରଣ : ಭಾರ ಎತ್ತುವವನು ಹಳೆಯ ದಾಖಲೆಯನ್ನು ಮುರಿದನು.

ସମକକ୍ଷ : ಒಡೆದು ಹಾಕು, ಭಂಗಗೊಳಿಸು, ಭಂಗಮಾಡು


ଅନ୍ୟ ଭାଷାରେ ଅନୁବାଦ :

प्रतियोगिता आदि में स्थापित सार्वकालिक उच्चतम मान को पार कर जाना।

भारोत्तोलक ने अपना पुराना रेकॉर्ड तोड़ा।
टोरना, तोड़ देना, तोड़ना, तोरना, भंग करना

ଅର୍ଥ : ಚಟ್ ಎಂಬ ಶಬ್ಧವನ್ನು ಉತ್ಪತ್ತಿ ಮಾಡುತ್ತಾ ಯಾವುದಾದರು ವಸ್ತುವನ್ನು ಒಡೆಯುವ ಕ್ರಿಯೆ

ଉଦାହରଣ : ಮನೆಯ ಯಜಮಾನಿಯು ಇಂದು ಗಾಜಿನ ಲೋಟವನ್ನು ಮುರಿದು ಹಾಕಿದಳು.

ସମକକ୍ଷ : ಒಡೆ, ಒಡೆದು ಹಾಕು, ತುಂಡರಿಸು, ಮುರಿ, ಸೀಳು


ଅନ୍ୟ ଭାଷାରେ ଅନୁବାଦ :

चट शब्द उत्पन्न करते हुए कोई चीज तोड़ना।

नौकरानी ने आज काँच का गिलास चटका दिया।
चटकाना