ଅର୍ଥ : ಮುರಿದುಹಾಕುವಂತಹ ಅಥವಾ ಒಡೆಯುವಂತಹವ
ଉଦାହରଣ :
ಶಿವ ಧನಸ್ಸನ್ನು ಮುರಿದಂತಹ ರಾಮನ ಮೇಲೆ ಪರಶುರಾಮನು ಕೋಪಗೊಂಡನು.
ସମକକ୍ଷ : ಒಡೆದುಹಾಕು, ಒಡೆದುಹಾಕುವಂತ, ಒಡೆದುಹಾಕುವಂತಹ, ಒಡೆಯುವ, ಒಡೆಯುವಂತ, ಒಡೆಯುವಂತಹ, ತುಂಡರಿಸುವ, ತುಂಡರಿಸುವಂತ, ತುಂಡರಿಸುವಂತಹ, ತುಂಡುಮಾಡುವ, ತುಂಡುಮಾಡುವಂತಹ, ತುಂಡುಹಾಕುವ, ತುಂಡುಹಾಕುವಂತಹ, ನಾಶಪಡಿಸುವ, ನಾಶಪಡಿಸುವಂತ, ನಾಶಪಡಿಸುವಂತಹ, ನಾಶಮಾಡುವ, ನಾಶಮಾಡುವಂತ, ನಾಶಮಾಡುವಂತಹ, ಮುರಿದುಹಾಕುವ, ಮುರಿದುಹಾಕುವಂತಹ, ಮುರಿಯುವಂತ, ಮುರಿಯುವಂತಹ, ಹೊಡೆದುಹಾಕುವ, ಹೊಡೆದುಹಾಕುವಂತ, ಹೊಡೆದುಹಾಕುವಂತಹ
ଅନ୍ୟ ଭାଷାରେ ଅନୁବାଦ :
ଅର୍ଥ : ಯಾವುದೇ ವಸ್ತುವು ತುಂಡಾಗುವ ಗುಣವನ್ನು ಹೊಂದಿರುವ
ଉଦାହରଣ :
ಕನ್ನಡಕವು ಒಂದು ಒಡೆಯುವ ವಸ್ತು.
ସମକକ୍ଷ : ಒಡೆದು ಹೋಗುವ, ಒಡೆಯುವ, ಚೂರು ಚೂರಾಗುವ, ಪುಡಿ ಪುಡಿಯಾಗುವ, ಭಿದುರ
ଅନ୍ୟ ଭାଷାରେ ଅନୁବାଦ :
Capable of being broken or damaged.
Earthenware pottery is breakable.