ପୃଷ୍ଠା ଠିକଣା କପି କରନ୍ତୁ ଟ୍ୱିଟରରେ ଅଂଶୀଦାର କରନ୍ତୁ ହ୍ୱାଟସ୍ ଆପ୍ ରେ ଅଂଶୀଦାର କରନ୍ତୁ ଫେସବୁକରେ ଅଂଶୀଦାର କରନ୍ତୁ
ଗୁଗଲ୍ ପ୍ଲେରେ ଯାଆନ୍ତୁ
ସମକକ୍ଷ ଏବଂ ବିପରୀତ ଶବ୍ଦ ସହିତ ಕನ್ನಡ ଅଭିଧାନରୁ ಮುರುಕ ଶବ୍ଦର ଅର୍ଥ ଏବଂ ଉଦାହରଣ ।

ಮುರುಕ   ನಾಮಪದ

ଅର୍ଥ : ಯಾವುದೋ ಒಂದು ಗುಣದ ಕಾರಣದಿಂದಾಗಿ ಹಲವಾರು ವಸ್ತುಗಳು ಮಣಿಯುವುದು

ଉଦାହରଣ : ಚಪ್ಪರ ಹೊದಿಸಲು ಮರದ ತೆಳುವಾದ ಟೊಂಗೆಗಳನ್ನು ಬಾಗಿಸಲಾಗುತ್ತದೆ.

ସମକକ୍ଷ : ಬಾಗುವಿಕೆ, ಮಣಿತ, ಮಣಿಯುವಿಕೆ


ଅନ୍ୟ ଭାଷାରେ ଅନୁବାଦ :

वह गुण जिसके कारण कोई वस्तु लचकती है।

पेड़ की पतली-पतली टहनियों में लचक होती है।
नम्यता, लचक, लचका, लचन, लचीलापन, लोच

The tendency of a body to return to its original shape after it has been stretched or compressed.

The waistband had lost its snap.
elasticity, snap

ଅର୍ଥ : ಬಾಗುವಕೆಯ ಅಥವಾ ಮಣಿಯುವಿಕೆಯ ಕ್ರಿಯೆ ಅಥವಾ ಭಾವ

ଉଦାହରଣ : ಬಾಗುವಿಕೆಯ ಕಾರಣದಿಂದಾಗಿ ಆ ಬೆತ್ತ ಓರೆಯಾಗಿದೆ.

ସମକକ୍ଷ : ಬಾಗುವಿಕೆ, ಮಣಿತ, ಮಣಿಯುವಿಕೆ


ଅନ୍ୟ ଭାଷାରେ ଅନୁବାଦ :

लचकने की क्रिया या भाव।

लचक के कारण यह छड़ी टेड़ी हो गयी है।
नम्यता, लचक, लचका, लचन, लोच

Movement that causes the formation of a curve.

bend, bending

ଅର୍ଥ : ಯಾವುದಾದರು ವಸ್ತು ಅಥವಾ ಮಾತಿನ ಮೇಲೆ ಮನಸ್ಸಿನಲ್ಲಿ ಉಂಟಾಗುವಂತಹ ಭಾವನೆಯ ಕಾರಣದಿಂದ ಮಹತ್ವವ ಪ್ರಾಪ್ತವಾಗುವ ಅಥವಾ ಅಭಿಮಾನ ಉಂಟಾಗುತ್ತದೆ

ଉଦାହରଣ : ಯಾವಾಗಲೂ ಗರ್ವದಿಂದ ನಡೆದುಕೊಳ್ಳುತ್ತಿದ್ದ ಸಾಹುಕಾರನಿಗೆ ಇಂದು ಎಲ್ಲರೆದು ಅವಮಾನವಾಯಿತುಇಂದು ನಮ್ಮ ದೇಶದ ಬಗ್ಗೆ ನಮಗೆ ಅಭಿಮಾನವಿದೆ.

ସମକକ୍ଷ : ಅಭಿಮಾನ, ಅಹಂಕಾರ, ಒನಪು, ಒಯ್ಯಾರ, ಗರ್ವ, ಬಿಂಕ, ಬಿನ್ನಾಣ, ಬೆಡಗು


ଅନ୍ୟ ଭାଷାରେ ଅନୁବାଦ :

किसी वस्तु या बात के बारे में मन में उठनेवाला वह भाव जिसके कारण महत्व प्राप्त हो या अभिमान किया जा सके।

हमेशा गर्व से सीना तानकर चलने वाले साहूकार को आज सबके सामने लज्जित होना पड़ा।
अभिमान, अस्मिता, गर्व, नाज, नाज़, फख्र, फ़ख़्र

Satisfaction with your (or another's) achievements.

He takes pride in his son's success.
pride