ପୃଷ୍ଠା ଠିକଣା କପି କରନ୍ତୁ ଟ୍ୱିଟରରେ ଅଂଶୀଦାର କରନ୍ତୁ ହ୍ୱାଟସ୍ ଆପ୍ ରେ ଅଂଶୀଦାର କରନ୍ତୁ ଫେସବୁକରେ ଅଂଶୀଦାର କରନ୍ତୁ
ଗୁଗଲ୍ ପ୍ଲେରେ ଯାଆନ୍ତୁ
ସମକକ୍ଷ ଏବଂ ବିପରୀତ ଶବ୍ଦ ସହିତ ಕನ್ನಡ ଅଭିଧାନରୁ ಮುಸುಕು ଶବ୍ଦର ଅର୍ଥ ଏବଂ ଉଦାହରଣ ।

ಮುಸುಕು   ನಾಮಪದ

ଅର୍ଥ : ಸೀರೆ, ದುಪಟ್ಟ ಅಥವಾ ಸೀರೆಯ ಸೆರಗಿನ ಒಂದು ಭಾಗವನ್ನು ಲಜ್ಜೆಯುಳ್ಳ ಹೆಂಗಸರು ತಮ್ಮ ತಲೆಯ ಮೇಲೆ ಮುಖದ ಮುಂದೆ ಬರುವ ಹಾಗೆ ಅದನ್ನು ಹೊದ್ದುಕೊಳ್ಳುವರು

ଉଦାହରଣ : ಹೊಸ ಮಧುಮಗಳನ್ನು ಹೆಂಗಸರು ಅವಳ ಮುಸುಕು ಮೇಲೆತ್ತಿ ಮುಖ ನೋಡುತ್ತಿದ್ದರು.

ସମକକ୍ଷ : ಪರದೆ, ಬುರುಕ


ଅନ୍ୟ ଭାଷାରେ ଅନୁବାଦ :

साड़ी, ओढ़नी या चादर का वह भाग जिसे लज्जाशील स्त्रियाँ सिर के ऊपर से मुख पर झुलाए रहती हैं।

स्त्रियाँ नई दुल्हन को उसका घूँघट उठा कर देख रही हैं।
अवगुंठन, अवगुंठिका, अवगुण्ठन, अवगुण्ठिका, घूँघट, घूंघट

A garment that covers the head and face.

head covering, veil

ଅର୍ଥ : ಲೋಹ, ಕಾಗದ ಮುಂತಾದವುಗಳಿಂದ ಮುಖದ ಆಕಾರ ಮಾಡಿರುವ ವಸ್ತು

ଉଦାହରଣ : ಸರ್ಕಸಿನ ಜೋಕರು ಬೇರೆ ಬೇರೆ ರೀತಿಯ ಮುಖವಾಡವನ್ನು ಧರಿಸಿ ಪ್ರಕ್ಷಕರನ್ನು ರಂಜಿಸುತ್ತಿದ್ದ

ସମକକ୍ଷ : ಮಾಖವಾಡ


ଅନ୍ୟ ଭାଷାରେ ଅନୁବାଦ :

धातु, काग़ज़ आदि का बना हुआ मुख के आकार की वस्तु।

सर्कस का जोकर तरह-तरह के मुखौटे लगाकर दर्शकों का मनोरंजन कर रहा था।
चेहरा, मुखौटा

A covering to disguise or conceal the face.

mask

ଅର୍ଥ : ಮುಚ್ಚುವ ಅಥವಾ ಅಡಗಿಸುವ ಕ್ರಿಯೆ

ଉଦାହରଣ : ಸಹಜವಾದ ಮಾನವನ ಸ್ವಭಾವನ್ನು ಮುಚ್ಚಿಡುವುದು ಅಷ್ಟು ಸುಲಭವಲ್ಲ.

ସମକକ୍ଷ : ಅಡಗಿಸು, ಗುಪ್ತವಾಗಿಡು, ತೆರೆ, ಮರೆಮಾಡು, ಮುಚ್ಚು


ଅନ୍ୟ ଭାଷାରେ ଅନୁବାଦ :

ढकने या छिपाने की क्रिया।

सहज स्वभाव का आच्छादन इतना सहज भी नहीं होता है।
अपदेश, अवगुंठन, अवगुण्ठन, अवच्छद, आच्छादन, आवेष्टन, छिपाना, ढकना, तोपना

The act of concealing the existence of something by obstructing the view of it.

The cover concealed their guns from enemy aircraft.
cover, covering, masking, screening

ଅର୍ଥ : ಸೆರಗನ್ನು ತಲೆಯ ಮೇಲಿಂದ ಮುಖದವರೆಗೆ ಮುಚ್ಚಿಕೊಳ್ಳುವ ಕ್ರಿಯೆ

ଉଦାହରଣ : ಹಳ್ಳಿಗಳಲ್ಲಿ ಇಂದಿಗೂ ಕೂಡ ಬುರುಕ ಪದ್ಧತಿ ಪ್ರಚಲಿತದಲ್ಲಿದೆ.

ସମକକ୍ଷ : ತೆರೆ, ಪರದೆ, ಬುರುಕಿ, ಬುರುಕೆ, ಮರೆ


ଅନ୍ୟ ଭାଷାରେ ଅନୁବାଦ :

पल्लू को सिर के ऊपर से लेकर मुख ढकने की क्रिया।

गाँवों में आज भी घूँघट का प्रचलन है।
अवगुंठन, अवगुण्ठन, घूँघट, घूंघट

ଅର୍ଥ : ಬಂಗಲೆಯನ್ನು ವಿಭಾಗ ಅಥವಾ ಭಾಗ ಮಾಡಲು ಗೊಡೆ ಕಟ್ಟಿದ್ದಾರೆ

ଉଦାହରଣ : ಜನರು ಪರದೆಯನ್ನು ಸರಿಸಿ ತೋಟದೊಳಗೆ ನುಗ್ಗಿದರು.

ସମକକ୍ଷ : ತೆರೆ, ಪರದೆ


ଅନ୍ୟ ଭାଷାରେ ଅନୁବାଦ :

विभाग या आड़ करने के लिए उठाई गई मकान आदि की दीवार।

लोग पर्दा फाँद कर बगीचे में घुस आए हैं।
परदा, पर्दा

ଅର୍ଥ : ರಕ್ಷಣೆಗಾಗಿ ಅಥವಾ ಮರೆಗಾಗಿ ಹಾಕಿರುವಂತಹ ಬಟ್ಟೆ

ଉଦାହରଣ : ಅವರ ಬಾಗಿಲಿನಲ್ಲಿ ಹಳೆಯ ಪರದೆಯು ಬಳುಕುತ್ತಿದೆ.

ସମକକ୍ଷ : ತೆರೆ, ಪರದೆ


ଅନ୍ୟ ଭାଷାରେ ଅନୁବାଦ :

आड़ करने के लिए लटकाया हुआ कपड़ा आदि।

उसके दरवाजे पर एक जीर्ण पर्दा लटक रहा था।
अपटी, अवगुंठिका, अवगुण्ठिका, जवनिका, तिरस्करिणी, पटल, परदा, पर्दा, हिजाब

Hanging cloth used as a blind (especially for a window).

curtain, drape, drapery, mantle, pall