ଅର୍ଥ : ನಯವಾಗಿ, ಮೆತ್ತಗಿದ್ದು ಮತ್ತು ಉದ್ದವಾಗಿರುವ (ಕೂದಲು)
ଉଦାହରଣ :
ಮೃದುವಾದ ಸೀತಾಳ ಕೂದಲು ನೋಡಲು ಚೆನ್ನಾಗಿತ್ತು.
ସମକକ୍ଷ : ಉದ್ದವಾದ, ಉದ್ದವಾದಂತ, ಉದ್ದವಾದಂತಹ, ಮೃದುವಾದಂತ, ಮೃದುವಾದಂತಹ
ଅନ୍ୟ ଭାଷାରେ ଅନୁବାଦ :
ଅର୍ଥ : ಯಾರಲ್ಲಿ ಕಠೋರತೆ ಅಥವಾ ಉಗ್ರತೆ ಇಲ್ಲವೋ
ଉଦାହରଣ :
ಅವನು ತುಂಬಾ ಸರಳ ಹಾಗೂ ಮೃದುವಾದ ಸ್ವಭಾವದವನು.
ସମକକ୍ଷ : ಕೋಮಲವಾದ, ಕೋಮಲವಾದಂತ, ಕೋಮಲವಾದಂತಹ, ನಯವಾದ, ನಯವಾದಂತ, ನಯವಾದಂತಹ, ಮೃದುವಾದಂತ, ಮೃದುವಾದಂತಹ, ಮೆತ್ತನೆಯ
ଅନ୍ୟ ଭାଷାରେ ଅନୁବାଦ :
ଅର୍ଥ : ಒರಟಾಗಿಲ್ಲದಂತಹ
ଉଦାହରଣ :
ಅವಳ ಕೈಯಿ ತುಂಬಾ ಕೋಮಲವಾಗಿದೆ.
ସମକକ୍ଷ : ಕೋಮಲವಾದ, ಕೋಮಲವಾದಂತ, ಕೋಮಲವಾದಂತಹ, ನಯವಾದ, ನಯವಾದಂತ, ನಯವಾದಂತಹ, ನುಣುಪಾದ, ನುಣುಪಾದಂತ, ನುಣುಪಾದಂತಹ, ಮೃದುವಾದಂತ, ಮೃದುವಾದಂತಹ, ಮೆತ್ತನೆಯ, ಮೆತ್ತನೆಯಂತ, ಮೆತ್ತನೆಯಂತಹ, ಮೆದು, ಮೆದುವಾದ, ಮೆದುವಾದಂತ, ಮೆದುವಾದಂತಹ, ಸೌಮ್ಯವಾದ, ಸೌಮ್ಯವಾದಂತಹ
ଅନ୍ୟ ଭାଷାରେ ଅନୁବାଦ :
ଅର୍ଥ : ಯಾರಲ್ಲಿ ಹಾನಿಯ ಅಥವಾ ಅನಿಷ್ಠದ ಬಗ್ಗೆ ಹೆದರಿಕೆಯಿದೆಯೋ
ଉଦାହରଣ :
ಅವನು ತುಂಬಾ ನಾಜೂಕಾದ ಮನುಷ್ಯ.
ସମକକ୍ଷ : ಕೋಮಲವಾದ, ಕೋಮಲವಾದಂತ, ಕೋಮಲವಾದಂತಹ, ನಾಜೂಕಾದ, ನಾಜೂಕಾದಂತ, ನಾಜೂಕಾದಂತಹ, ಮೃದುತ್ವದ, ಮೃದುವಾದಂತ, ಮೃದುವಾದಂತಹ
ଅନ୍ୟ ଭାଷାରେ ଅନୁବାଦ :
ଅର୍ଥ : ಯಾವುದೋ ಒಂದು ವಸ್ತುವನ್ನು ಸ್ವಲ್ಪ ಒತ್ತಿದ ತಕ್ಷಣ ಅದು ಹಿಚುಕಿ ಹೋಗುವುದು
ଉଦାହରଣ :
ಈ ಮಾಹಿನ ಹಣ್ಣು ಪಿಚ ಪಿಚ ಅನ್ನುತ್ತಿದೆ.
ସମକକ୍ଷ : ಪಿಚ ಪಿಚ ಅನ್ನುವ, ಪಿಚ ಪಿಚ ಅನ್ನುವಂತ, ಪಿಚ ಪಿಚ ಅನ್ನುವಂತಹ, ಮೃದುವಾದಂತ, ಮೃದುವಾದಂತಹ, ಮೆತ್ತನೆಯ, ಮೆತ್ತನೆಯಂತ, ಮೆತ್ತನೆಯಂತಹ
ଅନ୍ୟ ଭାଷାରେ ଅନୁବାଦ :
Yielding readily to pressure or weight.
softଅର୍ଥ : ನಾಜೂಕಾದ ಮತ್ತು ಮೃದುವಾದ
ଉଦାହରଣ :
ಎಳೆ ಮಗುವಿನ ಮೃದುವಾದ ಕೆನ್ನೆ ಯಾರಿಗಾದೂ ಮುಟ್ಟಬೇಕೆನಿಸುತ್ತದೆ.
ସମକକ୍ଷ : ನಾಜೂಕಾದ, ನಾಜೂಕಾದಂತ, ನಾಜೂಕಾದಂತಹ, ಮೃದುವಾದಂತ, ಮೃದುವಾದಂತಹ
ଅନ୍ୟ ଭାଷାରେ ଅନୁବାଦ :