ପୃଷ୍ଠା ଠିକଣା କପି କରନ୍ତୁ ଟ୍ୱିଟରରେ ଅଂଶୀଦାର କରନ୍ତୁ ହ୍ୱାଟସ୍ ଆପ୍ ରେ ଅଂଶୀଦାର କରନ୍ତୁ ଫେସବୁକରେ ଅଂଶୀଦାର କରନ୍ତୁ
ଗୁଗଲ୍ ପ୍ଲେରେ ଯାଆନ୍ତୁ
ସମକକ୍ଷ ଏବଂ ବିପରୀତ ଶବ୍ଦ ସହିତ ಕನ್ನಡ ଅଭିଧାନରୁ ಮೆತ್ತನೆಯಂತ ଶବ୍ଦର ଅର୍ଥ ଏବଂ ଉଦାହରଣ ।

ಮೆತ್ತನೆಯಂತ   ಗುಣವಾಚಕ

ଅର୍ଥ : ಒರಟಾಗಿಲ್ಲದಂತಹ

ଉଦାହରଣ : ಅವಳ ಕೈಯಿ ತುಂಬಾ ಕೋಮಲವಾಗಿದೆ.

ସମକକ୍ଷ : ಕೋಮಲವಾದ, ಕೋಮಲವಾದಂತ, ಕೋಮಲವಾದಂತಹ, ನಯವಾದ, ನಯವಾದಂತ, ನಯವಾದಂತಹ, ನುಣುಪಾದ, ನುಣುಪಾದಂತ, ನುಣುಪಾದಂತಹ, ಮೃದುವಾದ, ಮೃದುವಾದಂತ, ಮೃದುವಾದಂತಹ, ಮೆತ್ತನೆಯ, ಮೆತ್ತನೆಯಂತಹ, ಮೆದು, ಮೆದುವಾದ, ಮೆದುವಾದಂತ, ಮೆದುವಾದಂತಹ, ಸೌಮ್ಯವಾದ, ಸೌಮ್ಯವಾದಂತಹ


ଅନ୍ୟ ଭାଷାରେ ଅନୁବାଦ :

जो कड़ा या सख्त न हो।

उसके हाथ बहुत ही मुलायम हैं।
अप्रखर, आक्लिन्न, कोमल, गुलगुल, तनु, नरम, नर्म, मुलायम, मृदु, मृदुल, लतीफ़, सोमाल

Easily hurt.

Soft hands.
A baby's delicate skin.
delicate, soft

ଅର୍ଥ : ಯಾವುದೋ ಒಂದು ವಸ್ತುವನ್ನು ಸ್ವಲ್ಪ ಒತ್ತಿದ ತಕ್ಷಣ ಅದು ಹಿಚುಕಿ ಹೋಗುವುದು

ଉଦାହରଣ : ಈ ಮಾಹಿನ ಹಣ್ಣು ಪಿಚ ಪಿಚ ಅನ್ನುತ್ತಿದೆ.

ସମକକ୍ଷ : ಪಿಚ ಪಿಚ ಅನ್ನುವ, ಪಿಚ ಪಿಚ ಅನ್ನುವಂತ, ಪಿಚ ಪಿಚ ಅನ್ನುವಂತಹ, ಮೃದುವಾದ, ಮೃದುವಾದಂತ, ಮೃದುವಾದಂತಹ, ಮೆತ್ತನೆಯ, ಮೆತ್ತನೆಯಂತಹ


ଅନ୍ୟ ଭାଷାରେ ଅନୁବାଦ :

बहुत थोड़े दबाव से दब जाने वाला।

यह पिलपिला आम है।
गुलगुला, नरम, नर्म, पिलपिल, पिलपिला, पोला, फप्फस

Yielding readily to pressure or weight.

soft