ସଦସ୍ୟତା ନିଅନ୍ତୁ
ପୃଷ୍ଠା ଠିକଣା କ୍ଲିପବୋର୍ଡରେ କପି ହୋଇଛି ।
ଅର୍ଥ : ಹಸಿಯಾದ ವಸ್ತುವಿನಿಂದ ತೆಳುವಾದ ಲೇಪವನ್ನು ಹಾಕುವುದು
ଉଦାହରଣ : ಅವರು ಸಗಣಿಯಿಂದ ಮನೆಯನ್ನು ಸಾರಿಸುತ್ತಿದ್ದಾರೆ.
ସମକକ୍ଷ : ಬಳಿ, ಬಳೆ, ಲೇಪಿಸು, ಸಾರಿಸು
ଅନ୍ୟ ଭାଷାରେ ଅନୁବାଦ :हिन्दी English
गीली वस्तु का पतला लेप चढ़ाना।
Cover (a surface) by smearing (a substance) over it.
ଅର୍ଥ : ಒದ್ದೆಯಾದ ವಸ್ತುವಿನ ಉಂಡೆಯಿಂದ ಮೆತ್ತುವುದು
ଉଦାହରଣ : ರೈತನು ತನ್ನ ಹಳೆಯದಾದ ಮನೆಯ ಗೋಡೆಗೆ ಮಣ್ಣು ಮೆತ್ತುತ್ತಿದ್ದಾನೆ.
ସମକକ୍ଷ : ಅಂಟಿಸು
गीली वस्तु का पिंड ऊपर से डाल,रख या जमा देना।
Apply a heavy coat to.
ଅର୍ଥ : ವಸ್ತು ಅಥವಾ ಶರೀರದ ಮೇಲೆ ಏನನ್ನು ಲೇಪಿಸುವ ಕ್ರಿಯೆ
ଉଦାହରଣ : ಹಿಂದೂ ವಿವಾಹ ಸಂಪ್ರದಾಯದಲ್ಲಿ ಮದುಮಗ, ಮದುಮಗಳಿಗೆ ಹರಿಸಿಣವನ್ನು ಹಚ್ಚುತ್ತಾರೆ.
ସମକକ୍ଷ : ಲೇಪಿಸು, ಹಚ್ಚು
ଅନ୍ୟ ଭାଷାରେ ଅନୁବାଦ :हिन्दी
किसी एक वस्तु की सतह पर दूसरी वस्तु का फैलना।
ସଂସ୍ଥାପନ କରନ୍ତୁ