ପୃଷ୍ଠା ଠିକଣା କପି କରନ୍ତୁ ଟ୍ୱିଟରରେ ଅଂଶୀଦାର କରନ୍ତୁ ହ୍ୱାଟସ୍ ଆପ୍ ରେ ଅଂଶୀଦାର କରନ୍ତୁ ଫେସବୁକରେ ଅଂଶୀଦାର କରନ୍ତୁ
ଗୁଗଲ୍ ପ୍ଲେରେ ଯାଆନ୍ତୁ
ସମକକ୍ଷ ଏବଂ ବିପରୀତ ଶବ୍ଦ ସହିତ ಕನ್ನಡ ଅଭିଧାନରୁ ಮೇಳ ଶବ୍ଦର ଅର୍ଥ ଏବଂ ଉଦାହରଣ ।

ಮೇಳ   ನಾಮಪದ

ଅର୍ଥ : ಸಂಗೀತದಲ್ಲಿ ತಾಳವನ್ನು ನೀಡುವ ಕೆಲಸದಲ್ಲಿ ಉಪಯೋಗಿಸುವ ಎರಡು ಬಟ್ಟಲುಗಳು ಅದನ್ನು ಹೊಡೆಯುವುದರಿಂದ ಶಬ್ದ ಬರುತ್ತದೆ

ଉଦାହରଣ : ದೇವಾಲಯದಲ್ಲಿ ಕಂಸತಾಳವನ್ನು ಹೊಡೆಯುತ್ತಿದ್ದಾರೆ.

ସମକକ୍ଷ : ಕಂಸತಾಳ


ଅନ୍ୟ ଭାଷାରେ ଅନୁବାଦ :

संगीत में ताल देने के काम आनेवाली दो कटोरियाँ जिनके टकराने से शब्द होता है।

मंदिर में मँजीरा बज रहा है।
जोड़ी, झल्लक, ताल, मँजीरा, मंजीरा, मंदिरा, मजीरा, मन्दिरा

A percussion instrument consisting of a concave brass disk. Makes a loud crashing sound when hit with a drumstick or when two are struck together.

cymbal

ଅର୍ଥ : ಯಾವುದೇ ವಿಷಯದ ಅಂಗವಾಗಿ ಚರ್ಚೆ ಮಾಡುವುದಕ್ಕೋಸ್ಕರ ಆಯೋಜಿಸಿರುವ ಸಭೆ ಅಥವಾ ಕೂಟ

ଉଦାହରଣ : ರೈತರ ರಾಷ್ಟ್ರೀಯ ಅಧಿವೇಶನದಲ್ಲಿ ರೈತರಿಗೆ ಸಂಬಂಧಿಸಿದ ಸಮಸ್ಯೆಗಳ ಪರವಾಗಿ ವಿಚಾರ ಮಾಡಲಾಯಿತು.

ସମକକ୍ଷ : ಅಧಿವೇಶನ, ಆಸೀನ, ಆಸ್ಥಾನ, ಆಸ್ಥಾಯಿಕಾ, ಆಸ್ಥಾಯಿಕೆ, ಉತ್ಸವ, ಕೂಟ, ಮಹಾಸಭೆ, ಸದಸ್ಯರ ಕೂಟ, ಸಭೆ, ಸಭೆ ಸಮಾರಂಭ, ಸಭೆ ಸೇರುವಿಕೆ, ಸಮಗೋಷ್ಠಿ, ಸಮಾಗಮ, ಸಮಾರಂಭ, ಸಮಾವೇಶ, ಸಮಾಹಾರ, ಸಮುದಾಯ, ಸಮೂಹ


ଅନ୍ୟ ଭାଷାରେ ଅନୁବାଦ :

किसी विषय विशेष पर चर्चा करने के लिए आयोजित की गई बैठक।

किसानों के राष्ट्रीय अधिवेशन में किसान संबंधी समस्याओं पर विचार-विमर्श किया गया।
अंजुमन, अधिवेशन, असेंबली, असेम्बली, आसथान, आस्था, आस्थान, इजलास, जलसा, बैठक, बज़्म, मंडली, मजलिस, मण्डली, महफ़िल, महफिल, सभा

A prearranged meeting for consultation or exchange of information or discussion (especially one with a formal agenda).

conference

ଅର୍ଥ : ಅವನ ರಚನೆಯಿಂದ ರಂಗಮಂಟದಲ್ಲಿ ಪಾತ್ರಧಾರಿಗಳ ಹಾವಭಾವ, ಕಥೋಪಥನ ಮೊದಲಾದವುಗಳ ಮುಖಾಂತರವಾಗ ಪ್ರದರ್ಶನವಾಗುವಂತದ್ದು

ଉଦାହରଣ : ಅವನ ಮುಖಾಂತರವಾಗಿ ಬರೆದ ನಾಟಕ ರಂಗಮಂಟಪದಲ್ಲಿ ಪ್ರದರ್ಶವಾಗಿದೆ.

ସମକକ୍ଷ : ಅವಸ್ಥಾನುಕರಣ, ಆಂಟೊ, ಆಟ, ದೃಶ್ಯಕಾವ್ಯ, ನಟನೆ, ನಾಟಕ, ಪದಾರ್ಥಭಿನಯ, ಬೂಟಾಟಿಕೆ, ಭಾವಾಭಿನಯ, ರೂಪಕ, ಲೀಲೆ, ವಿನೋದ, ವಿಲಾಸ


ଅନ୍ୟ ଭାଷାରେ ଅନୁବାଦ :

वह रचना जिसे रंगमंच पर अभिनेताओं के हावभाव, कथोपकथन आदि के द्वारा प्रदर्शित किया जाए।

उसके द्वारा लिखित कई नाटक रंगमंच पर प्रदर्शित हो चुके हैं।
नाटक, महारूपक

A dramatic work intended for performance by actors on a stage.

He wrote several plays but only one was produced on Broadway.
drama, dramatic play, play