ପୃଷ୍ଠା ଠିକଣା କପି କରନ୍ତୁ ଟ୍ୱିଟରରେ ଅଂଶୀଦାର କରନ୍ତୁ ହ୍ୱାଟସ୍ ଆପ୍ ରେ ଅଂଶୀଦାର କରନ୍ତୁ ଫେସବୁକରେ ଅଂଶୀଦାର କରନ୍ତୁ
ଗୁଗଲ୍ ପ୍ଲେରେ ଯାଆନ୍ତୁ
ସମକକ୍ଷ ଏବଂ ବିପରୀତ ଶବ୍ଦ ସହିତ ಕನ್ನಡ ଅଭିଧାନରୁ ಮೈಲು ಕಲ್ಲು ଶବ୍ଦର ଅର୍ଥ ଏବଂ ଉଦାହରଣ ।

ಮೈಲು ಕಲ್ಲು   ನಾಮಪದ

ଅର୍ଥ : ರಸ್ತೆಯ ಪಕ್ಕದಲ್ಲಿರುವ ಈ ಕಲ್ಲು ಯಾವುದಾದರೊಂದು ನಿರ್ದಿಷ್ಟ ಸ್ಥಾನದಿಂದ ಇನ್ನೊಂದು ಸ್ಥಾನಕ್ಕೆ ಇರುವ ದೂರವನ್ನು ಸೂಚಿಸುತ್ತದೆ

ଉଦାହରଣ : ಮೈಲುಗಲ್ಲಿನ ಅನುಸಾರವಾಗಿ ನಮ್ಮ ಊರು ಕೇವಲ ಎರಡು ಕಿಲೋಮೀಟರ್ ದೂರವಿದೆ.

ସମକକ୍ଷ : ಮೈಲಿ ಗಲ್ಲು, ಮೈಲಿ-ಕಲ್ಲು, ಮೈಲಿ-ಗಲ್ಲು, ಮೈಲಿಕಲ್ಲು, ಮೈಲಿಗಲ್ಲು, ಮೈಲು ಗಲ್ಲು, ಮೈಲು-ಕಲ್ಲು, ಮೈಲು-ಗಲ್ಲು, ಮೈಲುಗಲ್ಲು


ଅନ୍ୟ ଭାଷାରେ ଅନୁବାଦ :

सड़कों के किनारे लगे हुए वे पत्थर जो विशिष्ट स्थान से उस स्थान तक की दूरी मीलों में बतलाते हैं।

मील-पत्थर के अनुसार अब शहर केवल दो मील दूर है।
मील का पत्थर, मील पत्थर, मील-पत्थर

Stone post at side of a road to show distances.

milepost, milestone

ଅର୍ଥ : ಯಾವುದೇ ಬಗೆಯ ರಾಷ್ಟ್ರದ ರಾಜಕೀಯಾತ್ಮಕ ಅಥವಾ ಕ್ಷೇತ್ರದ ಇತಿಹಾಸದಲ್ಲಿ ಹೆಚ್ಚು ಸ್ಮರಿಸಿಕೊಳ್ಳಬಹುದಾದಂತಹ ಪ್ರಮುಖ ಘಟನೆ ಮತ್ತು ಆ ಘಟನೆ ನೆಡೆದ ಸಮಯ

ଉଦାହରଣ : ಸಿಪಾಯಿ ದಂಗೆ ಭಾರತದ ಹೋರಟದಲ್ಲಿ ಒಂದು ಮೈಲುಗಲ್ಲು.

ସମକକ୍ଷ : ಮೈಲಿ ಕಲ್ಲು, ಮೈಲಿ-ಕಲ್ಲು, ಮೈಲಿಗಲ್ಲು, ಮೈಲು ಗಲ್ಲು, ಮೈಲು-ಕಲ್ಲು


ଅନ୍ୟ ଭାଷାରେ ଅନୁବାଦ :

किसी घटना, जाति, राष्ट्र आदि के इतिहास में वह बिंदु या स्थिति जहाँ कोई नई और विशिष्ट बात हुई हो।

केपलर-10बी की खोज पृथ्वी जैसे किसी ग्रह की खोज की राह में एक मील का पत्थर है।
मील का पत्थर, मील पत्थर, मील-पत्थर

A significant event in your life (or in a project).

milestone