ପୃଷ୍ଠା ଠିକଣା କପି କରନ୍ତୁ ଟ୍ୱିଟରରେ ଅଂଶୀଦାର କରନ୍ତୁ ହ୍ୱାଟସ୍ ଆପ୍ ରେ ଅଂଶୀଦାର କରନ୍ତୁ ଫେସବୁକରେ ଅଂଶୀଦାର କରନ୍ତୁ
ଗୁଗଲ୍ ପ୍ଲେରେ ଯାଆନ୍ତୁ
ସମକକ୍ଷ ଏବଂ ବିପରୀତ ଶବ୍ଦ ସହିତ ಕನ್ನಡ ଅଭିଧାନରୁ ಮೋಜು ଶବ୍ଦର ଅର୍ଥ ଏବଂ ଉଦାହରଣ ।

ಮೋಜು   ನಾಮಪದ

ଅର୍ଥ : ಸುಲಭದ ಕೆಲಸ

ଉଦାହରଣ : ಅಳುತ್ತಿರುವ ಮಕ್ಕಳನ್ನು ನಗಿಸುವುದು ನನಗೆ ವಿನೋದದ ಕೆಲಸ.

ସମକକ୍ଷ : ಎಡ ಕೈ ಆಟ, ಎಡ ಕೈ ಕೆಲಸ, ವಿನೋದ


ଅନ୍ୟ ଭାଷାରେ ଅନୁବାଦ :

आसान काम।

रोते बच्चे को हँसाना मेरे लिए खेलवाड़ है।
खिलवाड़, खेलवाड़, बाएँ हाथ का खेल

Any undertaking that is easy to do.

Marketing this product will be no picnic.
breeze, child's play, cinch, duck soup, picnic, piece of cake, pushover, snap, walkover

ଅର୍ଥ : ನಿರ್ಲಜ್ಜೆಯಿಂದ ಕೂಡಿದ ಕೆಲಸ ಅಥವಾ ವ್ಯವಹಾರ ಅಥವಾ ಉಲ್ಟಾ-ಪಲ್ಟಾವಾದ ಕಾರ್ಯ ಅಥವಾ ಪ್ರವೃತ್ತಿ

ଉଦାହରଣ : ಅವನು ಸಾರಾಯಿ ಕುಡಿಯುತ್ತಿದ್ದಂತಯೇ ತಮಾಷೆ ಮಾಡಲು ಪ್ರಾರಂಭಿಸುತ್ತಾನೆನೀವು ಸಾರಾಯಿ ಕುಡಿದು ಬಂದು ಇಲ್ಲಿ ತಮಾಷೆಯನ್ನು ಮಾಡಬೇಡಿ.

ସମକକ୍ଷ : ಗೇಲಿ, ತಮಾಷೆ, ವಿನೋದ, ಹುಡುಗಾಟಿಕೆ


ଅନ୍ୟ ଭାଷାରେ ଅନୁବାଦ :

निर्लज्जता भरा काम या व्यवहार या उलटी-पुलटी हरकत।

वह शराब पीते ही तमाशा शुरू कर देता है।
शराब पीकर आप यहाँ तमाशा मत कीजिए।
खेल, तमाशा

ଅର୍ଥ : ಮನದ ಆ ಭಾವ ಅಥವಾ ಅವಸ್ಥೆ ಅದು ಪ್ರಿಯವಾದ ಅಥವಾ ಬಯಕೆಯ ವಸ್ತುಗಳ ಪಡೆದುಕೊಳ್ಳುವ ಅಥವಾ ಯಾವುದಾದರು ಒಳ್ಳೆಯ ಅಥವಾ ಶುಭ ಕಾರ್ಯ ಮಾಡುವುದರಲ್ಲಿ ಆಗುತ್ತದೆ

ଉଦାହରଣ : ಅವನ ಜೀವನ ಆನಂದಮಯವಾಗಿದೆ.

ସମକକ୍ଷ : ಅಹಲ್ಲಾದ, ಆನಂದ, ಉಲ್ಲಾಸ, ತಮಾಷೆ, ಪ್ರಸನ್ನತೆ, ಮಜಾ, ವಿನೋದ, ವಿಲಾಸ, ಸಂತೋಷ, ಹರ್ಷ


ଅନ୍ୟ ଭାଷାରେ ଅନୁବାଦ :

मन का वह भाव या अवस्था जो किसी प्रिय या अभीष्ट वस्तु के प्राप्त होने या कोई अच्छा और शुभ कार्य होने पर होता है।

उसका जीवन आनंद में बीत रहा है।
अनंद, अनन्द, अभीमोद, अमोद, अवन, आनंद, आनन्द, आमोद, आह्लाद, उल्लास, कौतुक, ख़ुशी, खुशी, जशन, जश्न, तोष, प्रमोद, प्रसन्नता, प्रहर्ष, प्रहर्षण, प्रेम, मज़ा, मजा, मुदिता, मोद, वासंतिकता, वासन्तिकता, विलास, समुल्लास, सरूर, सुरूर, हर्ष, हर्षोल्लास

State of well-being characterized by emotions ranging from contentment to intense joy.

felicity, happiness

ଅର୍ଥ : ರಸಿಕನಾಗುವ ಸ್ಥಿತಿ ಅಥವಾ ಭಾವನೆ

ଉଦାହରଣ : ಹಲವಾರು ರಾಜರು ತಮ್ಮ ರಸಿಕತೆಯ ಮದದಲ್ಲಿ ತಮ್ಮ ರಾಜ್ಯವನ್ನೆ ಕಳೆದುಕೊಂಡಿದ್ದಾರೆ

ସମକକ୍ଷ : ಭೋಗ, ರಸಿಕ, ರಸಿಕತೆ, ಲೋಲೊಪ್ತ, ವಿಲಾಸ, ವಿಲಾಸಮಯ, ಶೃಂಗಾರ, ಷೋಕಿಲಾಲ, ಸರಸ, ಸ್ತ್ರೇಲೋಲ


ଅନ୍ୟ ଭାଷାରେ ଅନୁବାଦ :

रसिक होने की अवस्था या भाव।

कई राजाओं ने रसिकता के मद में अपने राज्य खो दिए।
दिलदारी, रंगीनमिजाज़ी, रंगीनमिजाजी, रंगीनी, रंगीलापन, रङ्गीनी, रङ्गीलापन, रसिकता

The property of being lush and abundant and a pleasure to the senses.

lushness, luxuriance, voluptuousness

ଅର୍ଥ : ಮನಸ್ಸು ಪ್ರಸನ್ನವಾಗುವ ಮಾತು ಅಥವಾ ಕೆಲಸ

ଉଦାହରଣ : ನನ್ನ ಹತ್ತಿರ ಈ ರೀತಿ ಗೇಲಿಯ ಮಾತುಗಳನ್ನು ಆಡಬೇಡಿ.

ସମକକ୍ଷ : ಅಣಕ, ಆನಂದ, ಉಪಹಾಸ್ಯ, ಉಲ್ಲಾಸ್ಯ, ಗೇಲಿ, ತಮಾಷೆ, ನಗೆ, ನಗೆಚಾಟಿಕೆ, ನವರಸಗಳಲ್ಲಿ ಒಂದು, ಪರಿಹಾಸ್ಯ, ವಿನೋದ, ಹಾಸ್ಯ


ଅନ୍ୟ ଭାଷାରେ ଅନୁବାଦ :

Activity characterized by good humor.

jest, jocularity, joke