ପୃଷ୍ଠା ଠିକଣା କପି କରନ୍ତୁ ଟ୍ୱିଟରରେ ଅଂଶୀଦାର କରନ୍ତୁ ହ୍ୱାଟସ୍ ଆପ୍ ରେ ଅଂଶୀଦାର କରନ୍ତୁ ଫେସବୁକରେ ଅଂଶୀଦାର କରନ୍ତୁ
ଗୁଗଲ୍ ପ୍ଲେରେ ଯାଆନ୍ତୁ
ସମକକ୍ଷ ଏବଂ ବିପରୀତ ଶବ୍ଦ ସହିତ ಕನ್ನಡ ଅଭିଧାନରୁ ಮೋಸ ଶବ୍ଦର ଅର୍ଥ ଏବଂ ଉଦାହରଣ ।

ಮೋಸ   ನಾಮಪದ

ଅର୍ଥ : ಯಾವುದೇ ಕೆಲಸ ಅಥವಾ ವಿಷಯದಲ್ಲಿ ವ್ಯಕ್ತಿಯೊಬ್ಬ ಮೇಲ್ದೋರಿಕೆಯ ಆಡಂಬರ ಮಾಡುವುದು

ଉଦାହରଣ : ಸಂತ ಕಭೀರನು ಮನುಷ್ಯರ ಕಪಟ ಮೋಸವನ್ನು ತನ್ನ ಗಾಹೆಗಳಲ್ಲಿ ಕಟುವಾಗಿ ಠೀಕಿಸಿದ್ದಾನೆ.

ସମକକ୍ଷ : ಕಪಟ, ನಟನೆ, ಸೋಗು


ଅନ୍ୟ ଭାଷାରେ ଅନୁବାଦ :

Pretending that something is the case in order to make a good impression.

They try to keep up appearances.
That ceremony is just for show.
appearance, show

ଅର୍ଥ : ಹಳೆಯ ಕಾಲದಲ್ಲಿ ಬಳಕೆಮಾಡುತ್ತಿದ್ದ ಒಂದು ಪ್ರಕಾರದ ಫಿರಂಗಿ

ଉଦାହରଣ : ಶತ್ರುಗಳು ಮೋಸದಿಂದ ಕೋಟೆಯ ಒಳ ನುಗ್ಗಿ ರಾಜನನ್ನು ಕೊಂದರು.

ସମକକ୍ଷ : ಅಡ್ಡ ಹಾದಿ, ಕಪಟ, ಜಾಲ, ತಂತ್ರ, ವಂಚನೆ, ಸಂಚು


ଅନ୍ୟ ଭାଷାରେ ଅନୁବାଦ :

पुराने ढंग की एक प्रकार की तोप।

दुश्मनों ने जाल द्वारा किले को ध्वस्त कर दिया।
जाल

ଅର୍ଥ : ಕುಸ್ತಿಯಲ್ಲಿ ವಿರೋಧಿಯನ್ನು ಸೋಲಿಸುವುದಕ್ಕಾಗಿ ಅಥವಾ ಕುಗ್ಗಿಸುವುದಕ್ಕಾಗಿ ಉಪಯೋಗಿಸುವಂತಹ ಒಂದು ಯುಕ್ತಿ ಅಥವಾ ಉಪಾಯ

ଉଦାହରଣ : ಅವನು ಒಂದೇ ತಿರುವಿನಲ್ಲಿ ದಡಿಯ ಪೈಲ್ವಾನನ್ನು ಸೋಲಿಸಿದನು.

ସମକକ୍ଷ : ಉಪಾಯ, ತಿರುವು, ತೊಡಕು, ಧೂರ್ತತನ, ಪೇಚ, ಪೇಚು, ಯುಕ್ತಿ, ಸಿಕ್ಕುಳ್ಳ


ଅନ୍ୟ ଭାଷାରେ ଅନୁବାଦ :

कुश्ती में विपक्षी को हराने या दबाने के लिए काम में लाई जानेवाली युक्ति।

उसने एक ही दाँव में मोटे पहलवान को चित्त कर दिया।
चाल, दाँव, दाव, दावँ, पेंच, पेच

A move made to gain a tactical end.

maneuver, manoeuvre, tactical maneuver, tactical manoeuvre

ଅର୍ଥ : ಆ ಕೆಲಸ ಯಾರನ್ನಾದರೂ ಮೋಸದಲ್ಲಿ ಬೀಳಿಸಿ ತಮ್ಮ ಸ್ವಾರ್ಥ ಸಾಧನೆಯನ್ನು ಮಾಡಿಕೊಳ್ಳುವುದು

ଉଦାହରଣ : ಅವನು ಮೋಸತನದಿಂದ ಎಲ್ಲಾ ಆಸ್ತಿಯನ್ನು ತನ್ನ ಹೆಸರಿಗೆ ಮಾಡಿಕೊಂಡಅವನ ಮೋಸತನ ಯಶಸ್ವಿಯನ್ನು ಕಾಣಲಿಲ್ಲ.

ସମକକ୍ଷ : ಒಳಸಂಚು, ಠಕ್ಕತನ, ತಂತ್ರಗಾರಿಕೆ, ತಪ್ಪುಗಾರಿಕೆ, ದುಷ್ಟತನ, ನೀಚತನ, ಮಾಟಗಾರಿಕೆ, ಮೋಸತನ, ವಂಚನೆ


ଅନ୍ୟ ଭାଷାରେ ଅନୁବାଦ :

The act of deceiving.

deceit, deception, dissembling, dissimulation

ଅର୍ଥ : ಮೋಸ, ಕಪಟದಲ್ಲಿ ಸಿಕ್ಕಿಕೊಳ್ಳುವ ಕ್ರಿಯೆ

ଉଦାହରଣ : ಕಪಟ ಪಂಡಿತನ ಗೊಂದಲದಲ್ಲಿ ಸಿಕ್ಕಿಕೊಂಡು ಸೋಹನನು ತನ್ನ ಸಾವಿರಾರು ರೂಪಾಯಿಗಳನ್ನು ದುಂದು ವೆಚ್ಚಮಾಡಿದನು.

ସମକକ୍ଷ : ಕಪಟತೆ, ಗಂಟು ಬೀಳು, ಗೊಂದಲು, ಗೋಜು, ತಂಟೆ, ತೊಡಕು, ತೊಡಕು ಬೀಳು


ଅନ୍ୟ ଭାଷାରେ ଅନୁବାଦ :

किसी के धोखे में फँसने की क्रिया।

ढोंगी पंडित के फेर में पड़कर सोहन ने अपने हज़ारों रुपए गँवा दिए।
अवडेर, चक्कर, फेर

ଅର୍ଥ : ಒಳಗೆ ನಡೆಯುತ್ತಿರುವುದನ್ನು ಯಾವುದೋ ಒಂದು ಪ್ರಕಾರದಲ್ಲಿ ಹೇಳುವುದು ಅಥವಾ ಬಯಲಿಗೆಳೆಯುವುದು

ଉଦାହରଣ : ಸ್ಟಾಂಪ್ ಪೇಪರ್ ಹಗರಣದಲ್ಲಿ ಅಪರಧಿಗಳನ್ನು ಹಿಡಿಯುತ್ತಲೆ ಅವರ ಮಾಡಿರುವ ಅವ್ಯವಹಾರ ಬೆಳಕಿಗೆ ಬಂದಿದೆ.

ସମକକ୍ଷ : ಅವ್ಯವಹಾರ, ವಂಚನೆ


ଅନ୍ୟ ଭାଷାରେ ଅନୁବାଦ :

ज्यों का त्यों कहा जानेवाला भीतरी हाल या लेखा।

स्टैम्प घोटाला के अपराधियों के पकड़े जाते ही उनकी कार्यविधि का कच्चा चिट्ठा सबके सामने आ गया।
कच्चा चिट्ठा, कच्चाचिट्ठा

ଅର୍ଥ : ಸಂಕ್ಷಿಪ್ತ ಮತ್ತು ಗುಪ್ತವಾಗಿ ಸಂದೇಶ ಕಳುಹಿಸಲು ಕೆಲಸಕ್ಕೆ ಬರುವ ತಂತ್ರ

ଉଦାହରଣ : ಮೋಸದಿಂದ ಸಂದೇಶ ಕಳುಹಿಸುವುದು.

ସମକକ୍ଷ : ಕಪಟ, ಕಳ್ಳತನ, ಜಾಲ, ತಂತ್ರ


ଅନ୍ୟ ଭାଷାରେ ଅନୁବାଦ :

ऐसा तंत्र जो संक्षिप्त और गुप्त संदेश भेजने के काम आता है।

यह संदेश कूट में है।
कूट

A coding system used for transmitting messages requiring brevity or secrecy.

code

ଅର୍ଥ : ಮೋಸ-ಕಪಟ ಅಥವಾ ಯಾವುದೇ ಪ್ರಕಾರದ ಅನಾಚಾರ ಮಾಡುವ ಅವಸ್ಥೆ ಅಥವಾ ಭಾವನೆ

ଉଦାହରଣ : ಅಪ್ರಾಮಾಣಿಕವಾಗಿ ಬಂದ ದುಡ್ಡು ಎಂದೂ ನಿಲ್ಲುವುದಿಲ್ಲ

ସମକକ୍ଷ : ಅಪ್ರಾಮಾಣಿಕ, ಕಪಟ, ಕೀಳಾದ, ಕೆಟ್ಟ, ದುಷ್ಟ, ನೀಚ


ଅନ୍ୟ ଭାଷାରେ ଅନୁବାଦ :

छल-कपट या और किसी प्रकार का अनाचार करने की अवस्था या भाव।

बेईमानी का धन कभी रसता नहीं।
ईमानफ़रोशी, खयानत, ख़यानत, निकृति, बदनीयती, बेईमानी, हराम

Lack of honesty. Acts of lying or cheating or stealing.

dishonesty, knavery

ଅର୍ଥ : ಯಾರಿಗಾದರೂ ಸುಳ್ಳು ಅಥವಾ ಭ್ರಮೆಯಲ್ಲಿರಿಸುವುದು

ଉଦାହରଣ : ಕಳ್ಳನು ಪೋಲೀಸರನ್ನು ಏಮಾರಿಸಿ ಓಡಿಹೋದನು.

ସମକକ୍ଷ : ಏಮಾರಿಸು, ಕುತಂತ್ರ, ಕುಯುಕ್ತಿ


ଅନ୍ୟ ଭାଷାରେ ଅନୁବାଦ :

किसी के झूठे व्यवहार से उत्पन्न भ्रम।

चोर सिपाही को चकमा देकर भाग गया।
अलसेट, उड़न घाई, उड़न झाई, उड़न-घाई, उड़न-झाई, उड़नघाई, उड़नझाई, चकमा, चरका, झाँसा, भुलावा

Verbal misrepresentation intended to take advantage of you in some way.

hanky panky, hocus-pocus, jiggery-pokery, skulduggery, skullduggery, slickness, trickery

ଅର୍ଥ : ಗುಪ್ತವಾದಂತಹ ಒಡಂಬಡಿಕೆ ಅಥವಾ ಮಾತುಕತೆ

ଉଦାହରଣ : ಮನೆಯವರ ಒಳಸಂಚಿನಿಂದಾಗಿ ಅವಳು ಸತ್ತಳು.

ସମକକ୍ଷ : ಒಳಸಂಚು, ತಂತ್ರ


ଅନ୍ୟ ଭାଷାରେ ଅନୁବାଦ :

गुप्त समझौता, विशेषतः किसी कपटपूर्ण कार्य के लिए।

घरवालों की मिलीभगत से ही उसकी हत्या हुई।
मिली-भगत, मिलीभगत

secret agreement or cooperation especially for an illegal or deceitful purpose.

The company was acting in 𝚌𝚘𝚕𝚕𝚞𝚜𝚒𝚘𝚗 with manufacturers to inflate prices.
collusion