ପୃଷ୍ଠା ଠିକଣା କପି କରନ୍ତୁ ଟ୍ୱିଟରରେ ଅଂଶୀଦାର କରନ୍ତୁ ହ୍ୱାଟସ୍ ଆପ୍ ରେ ଅଂଶୀଦାର କରନ୍ତୁ ଫେସବୁକରେ ଅଂଶୀଦାର କରନ୍ତୁ
ଗୁଗଲ୍ ପ୍ଲେରେ ଯାଆନ୍ତୁ
ସମକକ୍ଷ ଏବଂ ବିପରୀତ ଶବ୍ଦ ସହିତ ಕನ್ನಡ ଅଭିଧାନରୁ ಮೋಸಗಾರ ଶବ୍ଦର ଅର୍ଥ ଏବଂ ଉଦାହରଣ ।

ಮೋಸಗಾರ   ನಾಮಪದ

ଅର୍ଥ : ಮೋಸ ಮಾಡುವ ವ್ಯಕ್ತಿ

ଉଦାହରଣ : ಈ ಅಧುನಿಕ ಯುಗದಲ್ಲೂ ಮೋಸಗಾರರ ಸಂಖ್ಯೆ ಏನು ಕಡೆಮೆ ಇಲ್ಲ.

ସମକକ୍ଷ : ಕಪಟಿ, ಠಕ್ಕರು, ದಗಲ್ಬಾಜಿ, ದಗಾಕೋರ, ನಯವಂಚಕ, ವಂಚಕ, ವಂಚನೆಗಾರ, ಸಂಚುಗಾರ


ଅନ୍ୟ ଭାଷାରେ ଅନୁବାଦ :

Someone who leads you to believe something that is not true.

beguiler, cheat, cheater, deceiver, slicker, trickster

ಮೋಸಗಾರ   ಗುಣವಾಚಕ

ଅର୍ଥ : ಸುಳ್ಳು ಸಾಕ್ಷ್ಯಗಳನ್ನು ಕೊಡುವವ

ଉଦାହରଣ : ಅನ್ಯರನ್ನು ವಂಚಿಸುತ್ತಿದ್ದ ಸುಳ್ಳುಗಾರ ವ್ಯಕ್ತಿಯನ್ನು ಬಂದಿಸಲಾಗಿದೆ.

ସମକକ୍ଷ : ಕೃತ್ರಿಮ, ಕೃತ್ರಿಮವಾದ, ಕೃತ್ರಿಮವಾದಂತ, ಕೃತ್ರಿಮವಾದಂತಹ, ತೋರಿಕೆಯ, ತೋರಿಕೆಯಂತ, ತೋರಿಕೆಯಂತಹ, ಮೋಸಗಾರನಾದ, ಮೋಸಗಾರನಾದಂತ, ಮೋಸಗಾರನಾದಂತಹ, ಸುಳ್ಳುಗಾರ, ಸುಳ್ಳುಗಾರನಾದ, ಸುಳ್ಳುಗಾರನಾದಂತ, ಸುಳ್ಳುಗಾರನಾದಂತಹ


ଅନ୍ୟ ଭାଷାରେ ଅନୁବାଦ :

झूठी गवाही देने वाला।

कूटकार व्यक्ति झूठ के सहारे जीते हैं।
कूटकार, कूटसाक्षी

ଅର୍ଥ : ಕಪಟ ಮೋಸ ವಂಚನೆ ಮಾಡುವ ಗುಣ

ଉଦାହରଣ : ಮೋಹನನು ಒಬ್ಬ ಮೋಸಗಾರ ಆದ್ದರಿಂದ ಆತನೊಂದಿಗೆ ತುಂಬಾ ಎಚ್ಚರಿಕೆಯಿಂದ ವ್ಯವಹರಿಸಬೇಕು.

ସମକକ୍ଷ : ಕಪಟದ, ವಂಚನೆಯ

ଅର୍ଥ : ಯಾರೋ ಒಬ್ಬರಿಗೆ ಏನನ್ನೋ ನೀಡುತ್ತೇನೆಂದು ಆಶ್ವಾಸನೆ ನೀಡಿ ಕೊನೆಗೆ ಏನನ್ನೂ ನೀಡದವ

ଉଦାହରଣ : ರಮೇಶ್ ಮೋಸಗಾರ, ಅವನಿಂದ ಯಾವುದನ್ನೇ ಪಡೆಯುವ ಆಸೆ ಇದ್ದರೆ ಬಿಟ್ಟುಬಿಡಿ.

ସମକକ୍ଷ : ಮೋಸಗಾರನಾದ, ಮೋಸಗಾರನಾದಂತ, ಮೋಸಗಾರನಾದಂತಹ


ଅନ୍ୟ ଭାଷାରେ ଅନୁବାଦ :

किसी को कुछ देने का आश्वासन देकर भी न देने वाला।

रमेश रागारु है, आप उससे कुछ पाने की आशा छोड़ दिजिए।
रागारु