ପୃଷ୍ଠା ଠିକଣା କପି କରନ୍ତୁ ଟ୍ୱିଟରରେ ଅଂଶୀଦାର କରନ୍ତୁ ହ୍ୱାଟସ୍ ଆପ୍ ରେ ଅଂଶୀଦାର କରନ୍ତୁ ଫେସବୁକରେ ଅଂଶୀଦାର କରନ୍ତୁ
ଗୁଗଲ୍ ପ୍ଲେରେ ଯାଆନ୍ତୁ
ସମକକ୍ଷ ଏବଂ ବିପରୀତ ଶବ୍ଦ ସହିତ ಕನ್ನಡ ଅଭିଧାନରୁ ಮೋಸಗಾರನಾದ ଶବ୍ଦର ଅର୍ଥ ଏବଂ ଉଦାହରଣ ।

ಮೋಸಗಾರನಾದ   ಗುಣವಾಚಕ

ଅର୍ଥ : ಸುಳ್ಳು ಸಾಕ್ಷ್ಯಗಳನ್ನು ಕೊಡುವವ

ଉଦାହରଣ : ಅನ್ಯರನ್ನು ವಂಚಿಸುತ್ತಿದ್ದ ಸುಳ್ಳುಗಾರ ವ್ಯಕ್ತಿಯನ್ನು ಬಂದಿಸಲಾಗಿದೆ.

ସମକକ୍ଷ : ಕೃತ್ರಿಮ, ಕೃತ್ರಿಮವಾದ, ಕೃತ್ರಿಮವಾದಂತ, ಕೃತ್ರಿಮವಾದಂತಹ, ತೋರಿಕೆಯ, ತೋರಿಕೆಯಂತ, ತೋರಿಕೆಯಂತಹ, ಮೋಸಗಾರ, ಮೋಸಗಾರನಾದಂತ, ಮೋಸಗಾರನಾದಂತಹ, ಸುಳ್ಳುಗಾರ, ಸುಳ್ಳುಗಾರನಾದ, ಸುಳ್ಳುಗಾರನಾದಂತ, ಸುಳ್ಳುಗಾರನಾದಂತಹ


ଅନ୍ୟ ଭାଷାରେ ଅନୁବାଦ :

झूठी गवाही देने वाला।

कूटकार व्यक्ति झूठ के सहारे जीते हैं।
कूटकार, कूटसाक्षी

ଅର୍ଥ : ಯಾರೋ ಒಬ್ಬರಿಗೆ ಏನನ್ನೋ ನೀಡುತ್ತೇನೆಂದು ಆಶ್ವಾಸನೆ ನೀಡಿ ಕೊನೆಗೆ ಏನನ್ನೂ ನೀಡದವ

ଉଦାହରଣ : ರಮೇಶ್ ಮೋಸಗಾರ, ಅವನಿಂದ ಯಾವುದನ್ನೇ ಪಡೆಯುವ ಆಸೆ ಇದ್ದರೆ ಬಿಟ್ಟುಬಿಡಿ.

ସମକକ୍ଷ : ಮೋಸಗಾರ, ಮೋಸಗಾರನಾದಂತ, ಮೋಸಗಾರನಾದಂತಹ


ଅନ୍ୟ ଭାଷାରେ ଅନୁବାଦ :

किसी को कुछ देने का आश्वासन देकर भी न देने वाला।

रमेश रागारु है, आप उससे कुछ पाने की आशा छोड़ दिजिए।
रागारु

ଅର୍ଥ : ಮಾಟಗಾರವನ್ನು ಮಾಡುವವ ಅಥವಾ ತಿಳಿದಿರುವವ

ଉଦାହରଣ : ಲಕ್ಷ್ಮಣನು ಮಾಯಾವಿ ನವಿಲನ್ನು ಸಾಯಿಸಿದನು.

ସମକକ୍ଷ : ಮಂತ್ರಗಾರನಾದ, ಮಂತ್ರಗಾರಿಕೆಯ, ಮಾಟಗಾರದ, ಮಾಟಗಾರಿಕೆ, ಮಾಯಾವಿ, ಮೋಸಗಾರಿಕೆಯ


ଅନ୍ୟ ଭାଷାରେ ଅନୁବାଦ :

जो इन्द्रजाल करता या जानता हो।

लक्ष्मण ने मायावी मेघनाद को मारा था।
इंद्रजालिक, इंद्रजाली, इन्द्रजालिक, इन्द्रजाली, ऐंद्रजालिक, मायावी