ଅର୍ଥ : ಯಾವುದೇ ಬಗೆಯ ಜ್ಞಾನವಿಲ್ಲದ ಕಾರಣ ಹುಟ್ಟುವ ತಿಳುವಳಿಕೆ
ଉଦାହରଣ :
ಶಿಕ್ಷಣವಿಲ್ಲದ ಕಾರಣ ಬಹುಪಾಲು ಹಳ್ಳಿಗಳ ಜನರಲ್ಲಿ ಮೌಢ್ಯ ಮನೆ ಮಾಡಿದೆ.
ସମକକ୍ଷ : ಅಜ್ಞಾನ, ಅರಿವಿಲ್ಲದಿರುವುದು, ತಿಳಿವಿಲ್ಲದಿರುವುದು
ଅନ୍ୟ ଭାଷାରେ ଅନୁବାଦ :
The lack of knowledge or education.
ignorance