ସଦସ୍ୟତା ନିଅନ୍ତୁ
ପୃଷ୍ଠା ଠିକଣା କ୍ଲିପବୋର୍ଡରେ କପି ହୋଇଛି ।
ଅର୍ଥ : ಶರೀರ ಅಥವಾ ಮನಸ್ಸಿಗೆ ಆಗುವ ವಿಪರೀತವಾದ ನೋವು ಅಥವಾ ಸಂಕಟ
ଉଦାହରଣ : ಭಾರತವನ್ನು ಸ್ವಾತಂತ್ರ್ಯಗೊಳಿಸುವುದಕ್ಕಾಗಿ ಅನೇಕ ನೇತಾರರು ತುಂಬಾ ಕಷ್ಟವನ್ನು ಪಟ್ಟಿದ್ದಾರೆ.
ସମକକ୍ଷ : ಒಡಲನೋವು, ಕಡುಸಂಕಟ, ಕಷ್ಟ, ಬೇಗುದಿ
ଅନ୍ୟ ଭାଷାରେ ଅନୁବାଦ :हिन्दी English
शरीर या मन को दी जानेवाली या होनेवाली पीड़ा।
Extreme distress of body or mind.
ଅର୍ଥ : ತುಂಬಾ ತೀವ್ರವಾಗಿರುವ ನೋವು ಅಥವಾ ದುಃಖದ ಅಭಿವ್ಯಕ್ತಿ
ଉଦାହରଣ : ನನ್ನ ಮನಸ್ಸಿನ ಯಾತನೆ ಯಾರಿಗೂ ಅರ್ಥವಾಗುತ್ತಿಲ್ಲ.
ସମକକ୍ଷ : ವೇದನೆ
उग्र या बहुत कष्टदायक पीड़ा विशेषतः हार्दिक या मानसिक पीड़ा।
A mental pain or distress.
ସଂସ୍ଥାପନ କରନ୍ତୁ