ପୃଷ୍ଠା ଠିକଣା କପି କରନ୍ତୁ ଟ୍ୱିଟରରେ ଅଂଶୀଦାର କରନ୍ତୁ ହ୍ୱାଟସ୍ ଆପ୍ ରେ ଅଂଶୀଦାର କରନ୍ତୁ ଫେସବୁକରେ ଅଂଶୀଦାର କରନ୍ତୁ
ଗୁଗଲ୍ ପ୍ଲେରେ ଯାଆନ୍ତୁ
ସମକକ୍ଷ ଏବଂ ବିପରୀତ ଶବ୍ଦ ସହିତ ಕನ್ನಡ ଅଭିଧାନରୁ ಯುದ್ಧ ଶବ୍ଦର ଅର୍ଥ ଏବଂ ଉଦାହରଣ ।

ಯುದ್ಧ   ನಾಮಪದ

ଅର୍ଥ : ಹೊಡೆಯುವ ಕ್ರಿಯೆ

ଉଦାହରଣ : ಅವನು ಮಾಡಿದ ತಪ್ಪಿಗಾಗಿ ಗುರುಗಳಿಂದ ಹೊಡೆತವನ್ನು ತಿನ್ನಬೇಕಾಯಿತು.

ସମକକ୍ଷ : ಆಘಾತ, ಪೆಟ್ಟು, ಪ್ರಹಾರ, ಬಡಿತ, ಹೊಡೆತ, ಹೊಡೆಯುವಿಕೆ, ಹೊಡೆಯುವುದು


ଅନ୍ୟ ଭାଷାରେ ଅନୁବାଦ :

The act of inflicting corporal punishment with repeated blows.

beating, drubbing, lacing, licking, thrashing, trouncing, whacking

ଅର୍ଥ : ಒಂದು ಮಾತ್ರಿಕ ಛಂದಸ್ಸಿನಲ್ಲಿ ಪ್ರತಿಯೊಂದು ಚರಣವು ಹನ್ನೊಂದು ಮತ್ತು ಹದಿಮೂರು ಸೇರಿ ಇಪ್ಪತ್ನಾಲ್ಕು ಮಾತ್ರೆಗಳಾಗುವುದು

ଉଦାହରଣ : ಕೋಲಾಹಲ ವ್ಯಕ್ತ ಪಡಿಸುವ ವಿಷಮ ಚರಣದಲ್ಲಿ ಹನ್ನೊಂದು-ಹನ್ನೊಂದು ಸಮ ಚರಣವಿದ್ದು ಹದಿಮೂರು ಹದಿಮೂರ ಮಾತ್ರೆಗಳು ಇರುವುದೆ

ସମକକ୍ଷ : ಕೋಲಾಹಲ


ଅନ୍ୟ ଭାଷାରେ ଅନୁବାଦ :

एक मात्रिक छंद जिसके प्रत्येक चरण में ग्यारह और तेरह के विश्राम से चौबीस मात्राएँ होती हैं।

रोला के विषम चरणों में ग्यारह-ग्यारह एवं सम चरणों में तेरह-तेरह मात्राएँ होती हैं।
गंधाना, रोला

(prosody) a system of versification.

poetic rhythm, prosody, rhythmic pattern

ଅର୍ଥ : ಯಾರೋ ಒಬ್ಬ ಕೆಟ್ಟವ್ಯಕ್ತಿಯಾಗಿದ್ದು ಅವರ ಸಂಹಾರಕ್ಕಾಗಿ ಕಾಳಗ ಮಾಡುತ್ತಾರೆ

ଉଦାହରଣ : ಅವನು ದೀನ ದಲಿತರ ವಿರುದ್ಧವಾದ ಯುದ್ಧವನ್ನು ನಿಲ್ಲಿಸಿದನುನಾವು ಉಗ್ರವಾದಿಗಳ ವಿರುದ್ಧ ನಡೆಯುತ್ತಿರುವ ಯುದ್ಧವನ್ನು ನಿಲ್ಲಿಸಬೇಕು.

ସମକକ୍ଷ : ಕಚ್ಚಾಟ, ಕದನ, ಕಲಹ, ಕಾದಾಟ, ಕಾಳಗ, ಜಗಳ, ವ್ಯಾಜ್ಯ, ಸಂಗ್ರಾಮ, ಸಂಘರ್ಷ, ಸಮರ, ಸೆಣಸಾಟ, ಹೊಡೆದಾಟ, ಹೋರಾಟ


ଅନ୍ୟ ଭାଷାରେ ଅନୁବାଦ :

वह जो खतरनाक हो उसकी समाप्ति के लिए एक सम्मिलित अभियान।

उसने गरीबी के खिलाफ युद्ध छेड़ दिया है।
हमें आतंकवाद के खिलाफ एक युद्ध छेड़ देना चाहिए।
जंग, युद्ध, लड़ाई, संग्राम

A concerted campaign to end something that is injurious.

The war on poverty.
The war against crime.
war