ପୃଷ୍ଠା ଠିକଣା କପି କରନ୍ତୁ ଟ୍ୱିଟରରେ ଅଂଶୀଦାର କରନ୍ତୁ ହ୍ୱାଟସ୍ ଆପ୍ ରେ ଅଂଶୀଦାର କରନ୍ତୁ ଫେସବୁକରେ ଅଂଶୀଦାର କରନ୍ତୁ
ଗୁଗଲ୍ ପ୍ଲେରେ ଯାଆନ୍ତୁ
ସମକକ୍ଷ ଏବଂ ବିପରୀତ ଶବ୍ଦ ସହିତ ಕನ್ನಡ ଅଭିଧାନରୁ ಯೋಗ್ಯನಾದ ଶବ୍ଦର ଅର୍ଥ ଏବଂ ଉଦାହରଣ ।

ಯೋಗ್ಯನಾದ   ಗುಣವಾಚಕ

ଅର୍ଥ : ತುಂಬಾ ಯೋಗ್ಯನಾದಂತಹ

ଉଦାହରଣ : ಇಪ್ಪತ್ತೈದು ವರ್ಷ ವಯಸ್ಸಿನ ದೀಪಿಕಾಳಿಗೆ ಯೋಗ್ಯನಾದ ವರನ ಅವಶ್ಯಕತೆಯಿದೆ.

ସମକକ୍ଷ : ಯೋಗ್ಯನಾದಂತ, ಯೋಗ್ಯನಾದಂತಹ


ଅନ୍ୟ ଭାଷାରେ ଅନୁବାଦ :

बहुत योग्य या काबिल।

पच्चीस वर्षीय दीपिका के लिए सुयोग्य वर की आवश्यकता है।
सुयोग्य

ଅର୍ଥ : ಯಾರೋ ಒಬ್ಬರಲ್ಲಿ ಯಾವುದೇ ಕೆಲಸ ಮಾಡಲು ಶಕ್ತಿ ಮತ್ತು ಗುಣ ಹೊಂದಿರುವರೋ

ଉଦାହରଣ : ಈ ಕೆಲಸಕ್ಕೆ ಒಬ್ಬ ಯೋಗ್ಯನಾದ ವ್ಯಕ್ತಿಯ ಅವಶ್ಯಕತೆಯಿದೆ.

ସମକକ୍ଷ : ಅರ್ಹನಾದ, ಅರ್ಹನಾದಂತ, ಅರ್ಹನಾದಂತಹ, ಉಪಯುಕ್ತ, ಉಪಯುಕ್ತಂತ, ಉಪಯುಕ್ತಂತಹ, ಕೈಪಳಗಿದ, ಕೈಪಳಗಿದಂತ, ಕೈಪಳಗಿದಂತಹ, ತಕ್ಕ, ತಕ್ಕಂತ, ತಕ್ಕಂತಹ, ಪಾರಂಗತನಾದ, ಪಾರಂಗತನಾದಂತ, ಪಾರಂಗತನಾದಂತಹ, ಯೋಗ್ಯ, ಯೋಗ್ಯತೆಯಿರುವ, ಯೋಗ್ಯತೆಯಿರುವಂತ, ಯೋಗ್ಯತೆಯಿರುವಂತಹ, ಯೋಗ್ಯನಾದಂತ, ಯೋಗ್ಯನಾದಂತಹ, ಯೋಗ್ಯವಾದ, ಯೋಗ್ಯವಾದಂತ, ಯೋಗ್ಯವಾದಂತಹ, ಸಮರ್ಥ, ಸಮರ್ಥವಾದ, ಸಮರ್ಥವಾದಂತ, ಸಮರ್ಥವಾದಂತಹ, ಸಾಮಥ್ಯ, ಸಾಮಥ್ಯದ, ಸಾಮಥ್ಯದಂತ, ಸಾಮಥ್ಯದಂತಹ


ଅନ୍ୟ ଭାଷାରେ ଅନୁବାଦ :

जिसमें किसी काम को अच्छी तरह से करने की दक्षता या गुण हो।

इस काम के लिए एक योग्य व्यक्ति की आवश्यकता है।
अभिजात, अलं, अलम्, उदात्त, उपयुक्त, काबिल, योग्य, लायक, लायक़, समर्थ, सलीक़ामंद, सलीक़ामन्द, सलीक़ेमंद, सलीक़ेमन्द, सलीकामंद, सलीकामन्द, सलीकेमंद, सलीकेमन्द, हुनरमंद, हुनरमन्द

Have the skills and qualifications to do things well.

Able teachers.
A capable administrator.
Children as young as 14 can be extremely capable and dependable.
able, capable