ପୃଷ୍ଠା ଠିକଣା କପି କରନ୍ତୁ ଟ୍ୱିଟରରେ ଅଂଶୀଦାର କରନ୍ତୁ ହ୍ୱାଟସ୍ ଆପ୍ ରେ ଅଂଶୀଦାର କରନ୍ତୁ ଫେସବୁକରେ ଅଂଶୀଦାର କରନ୍ତୁ
ଗୁଗଲ୍ ପ୍ଲେରେ ଯାଆନ୍ତୁ
ସମକକ୍ଷ ଏବଂ ବିପରୀତ ଶବ୍ଦ ସହିତ ಕನ್ನಡ ଅଭିଧାନରୁ ಯೋದ್ಧಾ ଶବ୍ଦର ଅର୍ଥ ଏବଂ ଉଦାହରଣ ।

ಯೋದ್ಧಾ   ನಾಮಪದ

ଅର୍ଥ : ಸೈನ್ಯ ಅಥವಾ ರಕ್ಷಣಾ ದಳದಲ್ಲಿ ಇದ್ದು ಯುದ್ಧಮಾಡುವ ವ್ಯಕ್ತಿ

ଉଦାହରଣ : ಅವನು ವೀರ ಸೈನಿಕ.

ସମକକ୍ଷ : ಕಂಚುಕ, ಕಟ್ಟಾಳು, ಕದನವೀರ, ಕಲಿ, ಕಾದಾಳು, ಕಾಲಾಳು, ಖಡ್ಗಧಾರಿ, ತಲಾರಿ, ತಳವರ, ತಳವಾರ, ತಳಾರ, ತಳ್ವಾರ್, ದಂಡಧಾರಿ, ದಂಡಾಳು, ಧನುರ್ಧಾರಕ, ಪರಾಕ್ರಮಿ, ಪಹರೆಯವ, ಪಾಯಕ, ಪಾರ, ಬಾಣಗಾರ, ಭಟ, ಯೋಧ, ರಕ್ಷಕ, ರಣಕಲಿ, ವೀರ ಸೈನಿಕ, ಶಿಪಾಯಿ, ಸಶಸ್ತ್ರಧಾರಿ, ಸಿಪಾದಾರ, ಸಿಪಾಯಿ, ಸುಭಟ, ಸೈನಿಕ, ಸ್ಕಂದ, ಹೋರಾಟಗಾರ, ಹೋರಾಳು, ಹೋರುಕಲಿ


ଅନ୍ୟ ଭାଷାରେ ଅନୁବାଦ :

सेना या फौज में रहकर लड़ने वाला।

वह एक बहादुर सैनिक है।
जंवा, जवाँ, जवान, जोधा, पलटनिया, फ़ौज़ी, फ़ौजी, फौजी, भट, योद्धा, योधा, लड़ाका, सिपाही, सैनिक

ଅର୍ଥ : ಯಾರು ಯುದ್ಧ ಮಾಡುವರೂ

ଉଦାହରଣ : ನಿಜವಾದ ಸೈನಿಕ ರಣರಂಗದಲ್ಲಿ ತನ್ನ ಪ್ರಾಣವನ್ನು ನೀಡುವನೆ ವಿನಹ ಬೆನ್ನು ತೋರಿಸಿ ಓಡುವುದಿಲ್ಲ

ସମକକ୍ଷ : ಕದನವೀರ, ಯೋಧ, ವೀರ, ಶೀಪಾಯಿ, ಸಿಪಾಯಿ, ಸೈನಿಕ


ଅନ୍ୟ ଭାଷାରେ ଅନୁବାଦ :

Someone engaged in or experienced in warfare.

warrior