ଅର୍ଥ : ಆ ಜಾಗದಲ್ಲಿ ಚಿತ್ರ ದರ್ಶಕರಿಗಾಗಿ ಚಿತ್ರಗಳ ಪ್ರದರ್ಶನವನ್ನು ನಡೆಸಲಾಗುತ್ತಿದೆ
ଉଦାହରଣ :
ಚಿತ್ರಶಾಲೆಯಲ್ಲಿ ರಾಜ ವಿಷ್ಣುವರ್ಥನನ ಚಿತ್ರಗಳನ್ನು ಪ್ರದರ್ಶಿಸಲಾಯಿತು.
ସମକକ୍ଷ : ಚಿತ್ರ ಮಹಲು, ಚಿತ್ರಶಾಲೆ, ರಂಗ ಮಹಲು, ಶೃಂಗಾರ ಮಹಲು, ಶೃಂಗಾರ ಶಾಲೆ
ଅନ୍ୟ ଭାଷାରେ ଅନୁବାଦ :
ଅର୍ଥ : ನಾಟಕ ನಡೆಯುವ ಸ್ಥಾನ ಅಥವಾ ಮನೆ
ଉଦାହରଣ :
ನಾಟಕಶಾಲೆಯಲ್ಲಿ ಇಂದು ರಾಜ ಸತ್ಯ ಹರಿಶ್ಚಂದ್ರನ ನಾಟಕ ನೆಡೆಯುತ್ತದೆ.
ସମକକ୍ଷ : ಅಭಿನವ ಗೃಹ, ಅಭಿನವ ಮಂದಿರ, ಅಭಿನವ ಶಾಲೆ, ನಾಟಕ ಗೃಹ, ನಾಟಕ ಶಾಲೆ, ನಾಟ್ಯ ಗೃಹ, ನಾಟ್ಯ ಮಂದಿರ, ನಾಟ್ಯ ಶಾಲೆ, ನಾಟ್ಯಶಾಲೆ, ರಂಗ ಭೂಮಿ, ರಂಗ ಮಂದಿರ, ರಂಗ ಮಹಲ್ಲು
ଅନ୍ୟ ଭାଷାରେ ଅନୁବାଦ :
वह स्थान या घर जहाँ नाटक होता है।
नाट्यशाला में आज सत्यवादी राजा हरिश्चंद्र का नाटक होने वाला है।