ଅର୍ଥ : ಕಳುಹಿಸಿದಂತಹ
ଉଦାହରଣ :
ನಿಮ್ಮಿಂದ ರವಾನಿಸಿದ ಪತ್ರ ನನಗೆ ತಲುಪಿತು.
ସମକକ୍ଷ : ಪ್ರೇಷಿತ, ಪ್ರೇಷಿತನಾದ, ಪ್ರೇಷಿತನಾದಂತ, ಪ್ರೇಷಿತನಾದಂತಹ, ರವಾನಿಸಿದಂತ, ರವಾನಿಸಿದಂತಹ
ଅନ୍ୟ ଭାଷାରେ ଅନୁବାଦ :
Caused or enabled to go or be conveyed or transmitted.
sentଅର୍ଥ : ಯಾರೋ ಒಬ್ಬರು ಒಂದು ಸ್ಥಳದಿಂದ ಮತ್ತೊಂದು ಸ್ಥಳಕ್ಕೆ ಹೋಗುವುದು
ଉଦାହରଣ :
ದರ್ಶನಕ್ಕಾಗಿ ಹೊರಟ್ಟಿರುವಂತಹ ಸಂತ ಮಂಡಲಿಯು ಮಂದಿರಕ್ಕೆ ಬಂದು ತಲುಪಿದ್ದಾರೆ.
ସମକକ୍ଷ : ಕಳುಹಿಸಲ್ಪಟ್ಟ, ಕಳುಹಿಸಲ್ಪಡುವ, ಕಳುಹಿಸಿದ, ಕಳುಹಿಸಿದಂತಹ, ರವಾನಿಸಿದಂತಹ, ರವಾನೆಯಾಗುವ, ರವಾನೆಯಾದ, ಹೊರಟಿರುವ, ಹೊರಟಿರುವಂತಹ
ଅନ୍ୟ ଭାଷାରେ ଅନୁବାଦ :
जो कहीं से किसी दूसरी जगह के लिए चल पड़ा हो।
दर्शन के लिए रवाना संत मंडली मंदिर पर पहुँच गई है।ଅର୍ଥ : ನಿಯೋಜಿಸಿದ ಸ್ಥಾನಕ್ಕೆ ತಲುಪಿದಂತಹ
ଉଦାହରଣ :
ಸಾಗಿಸಿದ ಸಾಮಗ್ರಿಗಳ ಪಟ್ಟಿ ಎಲ್ಲಿದೆ?
ସମକକ୍ଷ : ಕಳುಹಿಸಿದ, ಕಳುಹಿಸಿದಂತ, ಕಳುಹಿಸಿದಂತಹ, ರವಾನಿಸಿದಂತ, ರವಾನಿಸಿದಂತಹ, ಸಾಗಿಸಿದ, ಸಾಗಿಸಿದಂತ, ಸಾಗಿಸಿದಂತಹ
ଅନ୍ୟ ଭାଷାରେ ଅନୁବାଦ :