ଅର୍ଥ : ಕಾವ್ಯದಲ್ಲಿ ಬರುವ ಶೃಂಗಾರ, ಹಾಸ್ಯ, ಕರುಣ, ರೌದ್ರ, ವೀರ, ಭಯಾನಕ, ಬೀಭತ್ಸ, ಅದ್ಭುತ ಮತ್ತು ಶಾಂತವೆಂಬ ಒಂಬತ್ತು ಬಗೆಯ ರಸಗಳು
ଉଦାହରଣ :
ರಸಗಳು ಒಂಬತ್ತು ಎಂದು ಹೇಳಲಾಗುತ್ತದೆ.
ଅନ୍ୟ ଭାଷାରେ ଅନୁବାଦ :
साहित्य में कथानकों, काव्यों, नाटकों आदि में रहने वाला वह तत्व जो अनुराग, करुणा, क्रोध, रति आदि मनोभावों को जागृत, प्रबल तथा सक्रिय करता है।
रस की संख्या नौ मानी गई है।ଅର୍ଥ : ಯಾವುದಾದರೂ ಹಣ್ಣು, ಎಲೆ, ಹೂವು ಇತ್ಯಾದಿಗಳನ್ನು ಹಿಂಡಿದಾಗ ಬರುವ ಸಾರ
ଉଦାହରଣ :
ಬೇವಿನ ಎಲೆಗಳ ರಸ ಕುಡಿಯುವುದರಿಂದ ಅನೇಕ ರೋಗಗಳು ವಾಸಿಯಾಗುತ್ತದೆ.
ଅନ୍ୟ ଭାଷାରେ ଅନୁବାଦ :
ଅର୍ଥ : ಯಾವುದೇ ಪದಾರ್ಥದವನ್ನು ಅರೆದಾಗ ರಸ ಹೊರಗೆ ಬರುವುದು
ଉଦାହରଣ :
ಪುದೀನದ ರಸ ಹೊಟ್ಟೆಗೆ ತುಂಬಾ ಒಳ್ಳೆಯದು.
ଅନ୍ୟ ଭାଷାରେ ଅନୁବାଦ :
Any substance possessing to a high degree the predominant properties of a plant or drug or other natural product from which it is extracted.
essenceଅର୍ଥ : ಯಾವುದೇ ಗ್ರಂಥಿ ಅಥವಾ ಕೋಶಗಳಿಂದ ಸ್ರವಿಸುವ ದ್ರವವು ಶರೀರದ ಕ್ರಿಯೆಯಲ್ಲಿ ತುಂಬಾ ಮಹತ್ವ ಬೀರುವುದು
ଉଦାହରଣ :
ಜೊಲ್ಲು, ಹಾರ್ಮೋನ್ ಮುಂತಾದವುಗಳು ದ್ರವಗಳು.
ଅନ୍ୟ ଭାଷାରେ ଅନୁବାଦ :
A functionally specialized substance (especially one that is not a waste) released from a gland or cell.
secretion