ଅର୍ଥ : ಯಾವುದಾದರು ಶಬ್ಧ ಅಥವಾ ವಾಕ್ಯದ ಸಾಧಾರಣ ಅರ್ಥಕ್ಕಿಂತ ಭಿನ್ನವಾದ ಅರ್ಥ
ଉଦାହରଣ :
ಯಾರಾದರು ನಮ್ಮಗೆ ಅಪಕಾರವನ್ನು ಮಾಡಿದಾಗ ನಾವು ಅವನಿಗೆ ಉಪಕಾರವನ್ನು ಮಾಡಿದರೆ ಈ ಉಪಕಾರದ ಲಕ್ಷ್ಯಾರ್ಥ ಅಪಕಾರವಾಗುತ್ತದೆ.
ସମକକ୍ଷ : ಲಕ್ಷ್ಯ
ଅନ୍ୟ ଭାଷାରେ ଅନୁବାଦ :
किसी शब्द या वाक्य का उसके साधारण अर्थ से भिन्न अर्थ।
यदि कोई हमारा अपकार करे और हम उससे कहें कि वाह! आपने खूब उपकार किया तो यहाँ उपकार का लक्ष्यार्थ अपकार होगा।