ପୃଷ୍ଠା ଠିକଣା କପି କରନ୍ତୁ ଟ୍ୱିଟରରେ ଅଂଶୀଦାର କରନ୍ତୁ ହ୍ୱାଟସ୍ ଆପ୍ ରେ ଅଂଶୀଦାର କରନ୍ତୁ ଫେସବୁକରେ ଅଂଶୀଦାର କରନ୍ତୁ
ଗୁଗଲ୍ ପ୍ଲେରେ ଯାଆନ୍ତୁ
ସମକକ୍ଷ ଏବଂ ବିପରୀତ ଶବ୍ଦ ସହିତ ಕನ್ನಡ ଅଭିଧାନରୁ ಲಜ್ಜಾರಹಿತ ଶବ୍ଦର ଅର୍ଥ ଏବଂ ଉଦାହରଣ ।

ಲಜ್ಜಾರಹಿತ   ನಾಮಪದ

ଅର୍ଥ : ಲಜ್ಜೆ ಇಲ್ಲದೆ ಇರುವ ಸ್ಥಿತಿ ಅಥವಾ ಭಾವನೆ

ଉଦାହରଣ : ನಾಚಿಕೆ ಇಲ್ಲದೆ ಜನರು ಪಶುವಿಗೆ ಸಮಾನ.

ସମକକ୍ଷ : ನಾಚಿಕೆ ಇಲ್ಲದ, ನಿರ್ಲಜ್ಜೆ, ಲಜ್ಜಾ ಶೂನ್ಯ


ଅନ୍ୟ ଭାଷାରେ ଅନୁବାଦ :

निर्लज्ज होने की अवस्था, क्रिया या भाव।

निर्लज्जता की हद होती है।
अपतई, ढिठाई, ढीठता, ढीठा, ढीठापन, निर्लज्जता, निलजई, निलजता, बेशरमी, बेशर्मी, बेहयाई, लज्जाहीनता

Behavior marked by a bold defiance of the proprieties and lack of shame.

brazenness, shamelessness

ಲಜ್ಜಾರಹಿತ   ಗುಣವಾಚಕ

ଅର୍ଥ : ನಾಚಿಕೆಯಿಲ್ಲದಿರುವ ವ್ಯಕ್ತಿಯ ಗುಣ ಅಥವಾ ವ್ಯಕ್ತಿತ್ವ

ଉଦାହରଣ : ಅವನು ನಾಚಿಕೆಯಿಲ್ಲದ ವ್ಯಕ್ತಿ ಹಾಗಾಗಿ ಆತ ಎಂತಹ ಕೆಟ್ಟಕೆಲಸ ಮಾಡಲು ಹಿಂಜರಿಯುವುದಿಲ್ಲ.

ସମକକ୍ଷ : ನಾಚಿಕೆಯಿಲ್ಲದ, ನಾಚಿಕೆಯಿಲ್ಲದಂತ, ನಾಚಿಕೆಯಿಲ್ಲದಂತಹ, ನಿರ್ಲಜ್ಜೆಯ, ನಿರ್ಲಜ್ಜೆಯಂತ, ನಿರ್ಲಜ್ಜೆಯಂತಹ, ಲಜ್ಜಾರಹಿತವಾದ, ಲಜ್ಜಾರಹಿತವಾದಂತ, ಲಜ್ಜಾರಹಿತವಾದಂತಹ, ಲಜ್ಜಾಹೀನ, ಲಜ್ಜಾಹೀನವಾದ, ಲಜ್ಜಾಹೀನವಾದಂತಹ


ଅନ୍ୟ ଭାଷାରେ ଅନୁବାଦ :

Feeling no shame.

A shameless imposter.
An unblushing apologist for fascism.
shameless, unblushing