ଅର୍ଥ : ನಾಚಿಕೆಯಿಲ್ಲದಿರುವ ವ್ಯಕ್ತಿಯ ಗುಣ ಅಥವಾ ವ್ಯಕ್ತಿತ್ವ
ଉଦାହରଣ :
ಅವನು ನಾಚಿಕೆಯಿಲ್ಲದ ವ್ಯಕ್ತಿ ಹಾಗಾಗಿ ಆತ ಎಂತಹ ಕೆಟ್ಟಕೆಲಸ ಮಾಡಲು ಹಿಂಜರಿಯುವುದಿಲ್ಲ.
ସମକକ୍ଷ : ನಾಚಿಕೆಯಿಲ್ಲದ, ನಾಚಿಕೆಯಿಲ್ಲದಂತ, ನಾಚಿಕೆಯಿಲ್ಲದಂತಹ, ನಿರ್ಲಜ್ಜೆಯ, ನಿರ್ಲಜ್ಜೆಯಂತ, ನಿರ್ಲಜ್ಜೆಯಂತಹ, ಲಜ್ಜಾರಹಿತ, ಲಜ್ಜಾರಹಿತವಾದ, ಲಜ್ಜಾರಹಿತವಾದಂತ, ಲಜ್ಜಾರಹಿತವಾದಂತಹ, ಲಜ್ಜಾಹೀನ, ಲಜ್ಜಾಹೀನವಾದಂತಹ
ଅନ୍ୟ ଭାଷାରେ ଅନୁବାଦ :
जिसे लज्जा न आती हो या जिसमें लज्जा न हो।
वह निर्लज्ज व्यक्ति है,किसी के भी सामने कुछ भी कह देता है।