ସଦସ୍ୟତା ନିଅନ୍ତୁ
ପୃଷ୍ଠା ଠିକଣା କ୍ଲିପବୋର୍ଡରେ କପି ହୋଇଛି ।
ଅର୍ଥ : ಚಪ್ಪಾತಿ, ಪೂರಿ ಮುಂತಾದವುಗಳನ್ನು ಮಾಡಲು ಮಣೆಯ ಮೇಲೆ ಹಿಟ್ಟನ್ನು ಲಟ್ಟಿಸಿ ಅಗಲವಾಗಿ ಮಾಡುವ ಪ್ರಕ್ರಿಯೆ
ଉଦାହରଣ : ಸೀಮ ಬಲು ಬೇಗ ಲಟ್ಟಿಸುತ್ತಾಳೆ.
ସମକକ୍ଷ : ಅರಿ, ಅರೆ, ಒತ್ತು
ଅନ୍ୟ ଭାଷାରେ ଅନୁବାଦ :हिन्दी English
रोटी, पूरी आदि बनाने के लिए चकले पर लोई रखकर बेलन से पतला करना।
Flatten or spread with a roller.
ଅର୍ଥ : ಚಪ್ಪಾತಿ, ಪೂರಿ ಮುಂತಾದವುಗಳನ್ನು ಅರೆಯುವ ಕೆಲಸ ಬೇರೆಯವರ ಕೈಯಿಂದ ಮಾಡಿಸುವ ಪ್ರಕ್ರಿಯೆ
ଉଦାହରଣ : ನಾನು ನನ್ನ ಮಗಳ ಕೈಯಿಂದ ಪೂರಿಯನ್ನು ಲಟ್ಟಿಸಿದೆ.
ସମକକ୍ଷ : ಅರೆಸು
ଅନ୍ୟ ଭାଷାରେ ଅନୁବାଦ :हिन्दी
रोटी, पूरी आदि बेलने का काम दूसरे से करवाना।
ସଂସ୍ଥାପନ କରନ୍ତୁ