ଅର୍ଥ : ಲಾಭದಿಂದ ಬಂದ ಹಣ್ಣವನ್ನು ನೇಮಿಸಿಕೊಂಡ ಕೆಲಸಗಾರರಿಗೆ ಹಂಚುವರು
ଉଦାହରଣ :
ಈ ವರ್ಷ ಸುಮಾರು ಹತ್ತು ಸಾವಿರ ರೂಪಾಯಿಯ ವರೆಗೂ ಬೋನಸ್ಸು ಸಿಕ್ಕಿದೆ
ସମକକ୍ଷ : ಬೋನಸ್ಸು, ಹೆಚ್ಚುವರಿ ಹಣ
ଅନ୍ୟ ଭାଷାରେ ଅନୁବାଦ :
ଅର୍ଥ : ಯಾವುದೇ ಕೆಲಸಗಾರರಿಗೆ ಅವರ ಪರಿಶ್ರಮ ಅಥವಾ ಸಂಬಳವನ್ನು ಬಿಟ್ಟಂತೆ ನೀಡುವ ಹಣ
ଉଦାହରଣ :
ದೀಪಾವಳಿ ಹಬ್ಬದ ಸಮಯದಲ್ಲಿ ಪ್ರತಿಯೊಬ್ಬ ಕಾರ್ಮಿಕನು ತಮ್ಮ ಮಾಲೀಕರು ಬೋನಸ್ ಕೋಡಬೇಕೆಂದು ಅಪೇಕ್ಷಿಸುವನು
ସମକକ୍ଷ : ಉತ್ತೇಜಕ ಸಮಲತ್ತು, ಪ್ರೋತ್ಸಾಹ ಧನ, ಬೋನಸ್, ಹೆಚ್ಚುವರಿ ಹಣ
ଅନ୍ୟ ଭାଷାରେ ଅନୁବାଦ :