ଅର୍ଥ : ಧರ್ಮದ ಮೇಲೆ ಡೋಂಗಿ ಹೇಳುತ್ತಾ ಸ್ವಾರ್ಥವನ್ನು ಸಾಧಿಸಿಕೊಳ್ಳುವ ವ್ಯಕ್ತಿ
ଉଦାହରଣ :
ಮೋಸಗಾರ ಜಾಲಕ್ಕೆ ಬಿದ್ದ ಮೋಹಿನಿ ತುಂಬಾ ಪಶ್ಚಾತಾಪ ಪಟ್ಟಳು
ସମକକ୍ଷ : ಆಶಾಡಬೂತಿ, ಕಪಟಿ, ಕಪಟಿ ಸಾಧು, ಕಪಟಿಸಾದು ಕಪಟಿ-ಸಾಧು, ಮೋಸಗಾರ ದಗಾಕೋರ, ವೇಶದಾರಿ
ଅନ୍ୟ ଭାଷାରେ ଅନୁବାଦ :
ଅର୍ଥ : ಮೋಸ ಮಾಡುವ ವ್ಯಕ್ತಿ
ଉଦାହରଣ :
ಈ ಅಧುನಿಕ ಯುಗದಲ್ಲೂ ಮೋಸಗಾರರ ಸಂಖ್ಯೆ ಏನು ಕಡೆಮೆ ಇಲ್ಲ.
ସମକକ୍ଷ : ಕಪಟಿ, ಠಕ್ಕರು, ದಗಲ್ಬಾಜಿ, ದಗಾಕೋರ, ನಯವಂಚಕ, ಮೋಸಗಾರ, ವಂಚನೆಗಾರ, ಸಂಚುಗಾರ
ଅନ୍ୟ ଭାଷାରେ ଅନୁବାଦ :
धोखा देनेवाला व्यक्ति।
आधुनिक युग में धोखेबाजों की कमी नहीं है।