ଅର୍ଥ : ಒಂದು ಪದ್ದತಿಯಲ್ಲಿ ಮದುವೆಯ ಸಮಯದಲ್ಲಿ ಹೆಣ್ಣಿನ ಕಡೆಯಿಂದ ಗಂಡಿನ ಕಡೆಗೆ ದುಡ್ಡು, ವಸ್ತ್ರ ಮುಂತಾದವುಗಳನ್ನು ಕೊಡಲೆ ಬೇಕಾಗುವುದು
ଉଦାହରଣ :
ವರದಕ್ಷಣಿ ಸಮಾಜಕ್ಕೊಂದು ಮಾರಕ ರೋಗ.
ଅନ୍ୟ ଭାଷାରେ ଅନୁବାଦ :
एक प्रथा जिसमें विवाह के समय कन्या पक्ष के द्वारा वर पक्ष को कुछ धन,वस्त्र आदि देना पड़ता है।
दहेज प्रथा समाज के लिए अभिशाप है।ଅର୍ଥ : ಮದುವೆಯ ಸಮಯದಲ್ಲಿ ವಧುವಿನ ಕಡೆಯಿಂದ ವರನಿಗೆ ಹಣ, ವಸ್ತ್ರ ಮತ್ತು ಒಡವೆ ಮುಂತಾದವುಗಳನ್ನು ನೀಡುತ್ತಾರೆ
ଉଦାହରଣ :
ಅವನು ತನ್ನ ಮಗಳ ಮದುವೆಯಲ್ಲಿ ವರನಿಗೆ ಲಕ್ಷ ರೂಪಾಯಿಗಳನ್ನು ವರದಕ್ಷಿಣೆಯಾಗಿ ನೀಡಿದನು.
ଅନ୍ୟ ଭାଷାରେ ଅନୁବାଦ :
ଅର୍ଥ : ವರದಕ್ಷಿಣೆಯಲ್ಲಿ ದೊರೆತ್ತಿರುವಂತಹ
ଉଦାହରଣ :
ರಮೇಶನು ವರದಕ್ಷಿಣೆಯಾಗಿ ದೊರೆತ್ತಿರುವ ಸಾಮಾನುಗಳನ್ನು ತನ್ನ ಸ್ನೇಹಿತರಿಗೆ ತೋರಿಸುತ್ತಿದ್ದಾನೆ.
ସମକକ୍ଷ : ವರದಕ್ಷಿಣೆಯ
ଅନ୍ୟ ଭାଷାରେ ଅନୁବାଦ :