ପୃଷ୍ଠା ଠିକଣା କପି କରନ୍ତୁ ଟ୍ୱିଟରରେ ଅଂଶୀଦାର କରନ୍ତୁ ହ୍ୱାଟସ୍ ଆପ୍ ରେ ଅଂଶୀଦାର କରନ୍ତୁ ଫେସବୁକରେ ଅଂଶୀଦାର କରନ୍ତୁ
ଗୁଗଲ୍ ପ୍ଲେରେ ଯାଆନ୍ତୁ
ସମକକ୍ଷ ଏବଂ ବିପରୀତ ଶବ୍ଦ ସହିତ ಕನ್ನಡ ଅଭିଧାନରୁ ವಾತ ଶବ୍ଦର ଅର୍ଥ ଏବଂ ଉଦାହରଣ ।

ವಾತ   ನಾಮಪದ

ଅର୍ଥ : ಪ್ರಾಯಶಃ ಎಲ್ಲಾ ಜಾಗದಲ್ಲಿ ಇರುವ ತತ್ವ ಅದು ಪೃಥ್ವಿಯಲ್ಲೆಲ್ಲಾ ವ್ಯಾಪ್ತಿಆವರಿಸಿರುವ ಮತ್ತು ಅದರಿಂದ ಪ್ರಾಣಿಗಳು ಉಸಿರಾಡುತ್ತವೆ

ଉଦାହରଣ : ಗಾಳಿಯ ಅಭಾವವಾದರೆ ಜೀವನದ ಕಲ್ಪನೆಯನ್ನೂ ಸಹಾ ಮಾಡಲಾಗುವುದಿಲ್ಲ.

ସମକକ୍ଷ : ಅಗ್ನಿಮಿತ್ರ, ಅನಿಲ, ಅನಿಲಾಹಕ, ಗಾಳಿ, ಘಾಳಿ, ತಂಗಾಲ, ಬಲದೇವ, ವಾಯು, ವಾಹನ ಸಖ, ಸಂಚಾರಿ, ಹವಾ, ಹವೆ


ଅନ୍ୟ ଭାଷାରେ ଅନୁବାଦ :

ଅର୍ଥ : ಒಂದು ಪ್ರಕಾರದ ರೋಗ ವಾತದಿಂದ ಆಗಿರುವುದು

ଉଦାହରଣ : ಅವನು ವಾತರೋಗದಿಂದ ಬಳಸುತ್ತಿದ್ದಾನೆ.

ସମକକ୍ଷ : ವಾತ ರೋಗ, ವಾತರೋಗ


ଅନ୍ୟ ଭାଷାରେ ଅନୁବାଦ :

एक प्रकार का रोग जो वात के कारण होता है।

वह वात रोग से पीड़ित है।
बाई, रियाह, वात, वात रोग, वातरोग