ଅର୍ଥ : ಹೊಟ್ಟೆಯಲ್ಲಿ ಆಹಾರ ಸರಿಯಾಗಿ ಪಚನವಾಗದೆ ಇರುವ ಕಾರಣ ಗಾಳಿಯ ರೂಪಕ್ಕೆ ತಿರುಗುವುದು
ଉଦାହରଣ :
ಹೊಟ್ಟೆಯಲ್ಲಿ ಹೆಚ್ಚು ಹುಳಿ ಅಂಶ ತುಂಬಿರುವ ಕಾರಣ ವಾಯು ರೂಪಕ್ಕೆ ತಿರುಗಿದೆ
ଅନ୍ୟ ଭାଷାରେ ଅନୁବାଦ :
ଅର୍ଥ : ವೈದ್ಯಕೀಯದ ಅನುಸಾರ ಶರೀರದ ಒಳಗಿನ ವಾಯುವಿನ ವಿಕಾರದಿಂದ ಅನೇಕ ರೋಗಗಳು ಬರುತ್ತದೆ
ଉଦାହରଣ :
ಗಾಳಿಯ ಅಧಿಕತೆಯ ಕಾರಣದಿಂದಾಗಿ ಉಸಿರುಗಟ್ಟುವಿಕೆಯಲ್ಲಿ ತುಂಬಾ ತೊಂದರೆಯಾಗುತ್ತದೆ.
ଅନ୍ୟ ଭାଷାରେ ଅନୁବାଦ :
वैद्यक के अनुसार शरीर के भीतर की वह वायु जिसके विकार से अनेक रोग होते हैं।
वात की अधिकता के कारण घुटने में बहुत दर्द हो रहा है।ଅର୍ଥ : ಪ್ರಾಯಶಃ ಎಲ್ಲಾ ಜಾಗದಲ್ಲಿ ಇರುವ ತತ್ವ ಅದು ಪೃಥ್ವಿಯಲ್ಲೆಲ್ಲಾ ವ್ಯಾಪ್ತಿಆವರಿಸಿರುವ ಮತ್ತು ಅದರಿಂದ ಪ್ರಾಣಿಗಳು ಉಸಿರಾಡುತ್ತವೆ
ଉଦାହରଣ :
ಗಾಳಿಯ ಅಭಾವವಾದರೆ ಜೀವನದ ಕಲ್ಪನೆಯನ್ನೂ ಸಹಾ ಮಾಡಲಾಗುವುದಿಲ್ಲ.
ସମକକ୍ଷ : ಅಗ್ನಿಮಿತ್ರ, ಅನಿಲ, ಅನಿಲಾಹಕ, ಗಾಳಿ, ಘಾಳಿ, ತಂಗಾಲ, ಬಲದೇವ, ವಾತ, ವಾಹನ ಸಖ, ಸಂಚಾರಿ, ಹವಾ, ಹವೆ
ଅନ୍ୟ ଭାଷାରେ ଅନୁବାଦ :
प्रायः सर्वत्र चलता रहने वाला वह तत्व जो सारी पृथ्वी पर व्याप्त है और जिसमें प्राणी साँस लेते हैं।
हवा के अभाव में जीवन की कल्पना नहीं की जा सकती।