ଅର୍ଥ : ಯಾವುದೇ ಸಂಗತಿಯು ವಾಸ್ತವ ಜಗತ್ತಿನಲ್ಲಿ ನಡೆಯುವಂತಹದ್ದು
ଉଦାହରଣ :
ಬ್ರಷ್ಟಾಚಾರ ಇಂದು ದಿನೇ ದಿನೇ ಹೆಚ್ಚುತ್ತಿರುವುದು ವಾಸ್ತವಿಕವಾದ ಸಂಗತಿಯಾಗಿದೆ.
ସମକକ୍ଷ : ದಿಟವಾದ, ದಿಟವಾದಂತ, ದಿಟವಾದಂತಹ, ನಿಜವಾದ, ನಿಜವಾದಂತ, ನಿಜವಾದಂತಹ, ಯಥಾರ್ಥದ, ಯಥಾರ್ಥದಂತ, ಯಥಾರ್ಥದಂತಹ, ವಾಸ್ತವಿಕವಾದ, ವಾಸ್ತವಿಕವಾದಂತ, ಸಹಜವಾದ, ಸಹಜವಾದಂತ, ಸಹಜವಾದಂತಹ
ଅନ୍ୟ ଭାଷାରେ ଅନୁବାଦ :